ಸೇನಾ ಹೆಲಿಕಾಪ್ಟರ್ ಪತನ| ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪತ್ನಿ ಮಧುಲಿಕಾ ಸಾವು| ಹೆಚ್ಚಿದ ಆತಂಕ
ವೆಲ್ಲಿಂಗ್ಟನ್: ತಮಿಳುನಾಡಿನ ಊಟಿಯಲ್ಲಿ ಮಿಲಟರಿ ಹೆಲಿಕಾಪ್ಟರ್ ಪತನವಾಗಿದ್ದು, ಸದ್ಯದ ಮಾಹಿತಿಯ ಪ್ರಕಾರ ಭೀಕರ ಹೆಲಿಕ್ಯಾಪ್ಟರ್ ಅಪಘಾತದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪತ್ನಿ ಸೇರಿ ನಾಲ್ವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅವರು ಕುಟುಂಬ ಸಮೇತ ತಮಿಳುನಾಡಿನ ವೆಲ್ಲಿಂಗ್ಟನ್ ಗೆ ಉಪನ್ಯಾಸ ನೀಡಲು ಪ್ರಯಾಣ ಬೆಳೆಸಿದ್ದರು. ಅವಘಡದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ರವರ ಪತ್ನಿ ಮಧುಲಿಕಾ ರಾವತ್ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಅಸುನೀಗಿದ್ದಾಗಿ ತಿಳಿದುಬಂದಿದೆ. ಹೆಲಿಕಾಪ್ಟರ್ ದುರಂತವಾದ […]
ಸೇನಾ ಹೆಲಿಕಾಪ್ಟರ್ ಪತನ| ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪತ್ನಿ ಮಧುಲಿಕಾ ಸಾವು| ಹೆಚ್ಚಿದ ಆತಂಕ Read More »








