ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ವಿಧಿವಶ
ನವದೆಹಲಿ : ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಕೆಲ ನಿಮಿಷಗಳ ಹಿಂದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. ಕಲ್ಯಾಣ್ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಸೇರಿದಂತೆ ಹಲವು ನಾಯಕರುಗಳು ಸಂತಾಪ ವ್ಯಕ್ತಪಡಿಸಿದ್ದಾರೆ. ಕಲ್ಯಾಣ್ ಸಿಂಗ್ ಅವರು ಹಲವು ತಿಂಗಳುಗಳಿಂದ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗೆ ನವದೆಹಲಿಯ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಎಸ್‌ಜಿಪಿಜಿಐ) […]
ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ವಿಧಿವಶ Read More »