ಕೆಂಪುಕೋಟೆ ಧ್ವಜಾರೋಹಣಕ್ಕೆ ಈ ಬಾರಿ ಹೊಸ ಮೆರುಗು| ಯಾರು ಗೊತ್ತಾ ಮುಖ್ಯ ಅತಿಥಿ?
ನವದೆಹಲಿ, ಆ. 14: ದೇಶಕ್ಕೆ ಸ್ವತಂತ್ರ ಬಂದು 75 ವರ್ಷಗಳಾದ ಹಿನ್ನಲೆಯಲ್ಲಿ ಈ ವರ್ಷ ‘ಆಜಾದಿ ಕಾ ಅಮೃತ್ ಮಹೋತ್ಸವ’ ಆಚರಿಸಲಾಗುತ್ತಿದೆ. ಸ್ವಾತಂತ್ರ್ಯೋತ್ಸವ ಎಂದಿನಂತೆ ದೇಶಾದ್ಯಂತ ಸಡಗರ ಸಂಭ್ರಮದಿಂದ ಜರುಗುತ್ತದೆಯಾದರೂ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯುವ ಕಾರ್ಯಕ್ರಮ ಇನ್ನೊಂದು ಬಗೆಯ ಸಂಭ್ರಮದ್ದು. ಈ ಬಾರಿ ಕೆಂಪು ಕೋಟೆಯಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ಮುಖ್ಯ ಅತಿಥಿ ಶತಮಾನದ ಬಳಿಕ ಒಲಂಪಿಕ್ಸ್ ಆಥ್ಲೆಟಿಕ್ ವಿಭಾಗದಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದು ತಂದ ನೀರಜ್ ಚೋಪ್ರಾ. ಕೆಂಪು ಕೋಟೆಯಲ್ಲಿ […]
ಕೆಂಪುಕೋಟೆ ಧ್ವಜಾರೋಹಣಕ್ಕೆ ಈ ಬಾರಿ ಹೊಸ ಮೆರುಗು| ಯಾರು ಗೊತ್ತಾ ಮುಖ್ಯ ಅತಿಥಿ? Read More »