ಬೆಂಗಳೂರು ಏರ್ ಪೋರ್ಟ್ ನಲ್ಲಿ ಹೈಅಲರ್ಟ್| ಪ್ರಯಾಣಿಕರಿಗೆ ೩ ಗಂಟೆ ಮುಂಚಿತವಾಗಿ ಬರಲು ಸೂಚನೆ
ಸಮಗ್ರ ನ್ಯೂಸ್: ಭಾರತ-ಪಾಕ್ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಬೆಂಗಳೂರಿನ ಕೆಂಪೇಗೌಡ ಏರ್’ಪೋರ್ಟ್ ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಹಾಗೂ ಪ್ರಯಾಣಿಕರಿಗೆ 3 ಗಂಟೆ ಮುಂಚೆ ಬರಲು ಸೂಚನೆ ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.ವಿಮಾನ ನಿಲ್ದಾಣದಲ್ಲಿ ಶಸ್ತ್ರಸಜ್ಜಿತ ಸೈನಿಕರು ರೌಂಡ್ಸ್ ಹಾಕುತ್ತಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿಗೆ ಆಗಮಿಸುವ ಪ್ರಯಾಣಿಕರು ತಮ್ಮ ವಿಮಾನ ನಿರ್ಗಮನದ ಕನಿಷ್ಠ ಮೂರು […]
ಬೆಂಗಳೂರು ಏರ್ ಪೋರ್ಟ್ ನಲ್ಲಿ ಹೈಅಲರ್ಟ್| ಪ್ರಯಾಣಿಕರಿಗೆ ೩ ಗಂಟೆ ಮುಂಚಿತವಾಗಿ ಬರಲು ಸೂಚನೆ Read More »