ವಾಟ್ಸಪ್ ಸಂದೇಶಗಳನ್ನು ಸಾಕ್ಷಿಯಾಗಿ ಪರಿಗಣಿಸಲಾಗದು: ಸುಪ್ರೀಮ್ ಕೋರ್ಟ್
ನವದೆಹಲಿ: ವ್ಯಾಪಾರ ಒಪ್ಪಂದಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ವಾಟ್ಸಪ್ ಸಂದೇಶಗಳನ್ನು ಯಾವುದೇ ಕಾರಣಕ್ಕೂ ಸಾಕ್ಷಿಯಾಗಿ ಪರಿಗಣಿಸಲಾಗದು ಎಂದು ಸುಪ್ರೀಮ್ ಕೋರ್ಟ್ ಹೇಳಿದೆ. 2016 ರ ಡಿಸೆಂಬರ್ ನಲ್ಲಿ ನಡೆದ ಎರಡು ವ್ಯಾಪಾರಿ ಕಂಪನಿಗಳ ನಡುವಿನ ಒಪ್ಪಂದದ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ, ವ್ಯಾಪಾರ ಒಪ್ಪಂದಗಳಲ್ಲಿ ವಾಟ್ಸಪ್ ಮೆಸೇಜ್ ಗಳನ್ನು ಸಾಕ್ಷಿಯಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಚೀಫ್ ಜಸ್ಟಿಸ್ ಎನ್ ವಿ ರಮಣ, ಜಸ್ಟಿಸ್ ಎ ಎಸ್ ಬೋಪಣ್ಣ ಮತ್ತು ಋಷಿಕೇಶ್ ರಾಯ್ ಅವರುಗಳ ಪೀಠ ಹೇಳಿದೆ. ಇಂದಿನ ಕಾಲದಲ್ಲಿ ವಾಟ್ಸಪ್ […]
ವಾಟ್ಸಪ್ ಸಂದೇಶಗಳನ್ನು ಸಾಕ್ಷಿಯಾಗಿ ಪರಿಗಣಿಸಲಾಗದು: ಸುಪ್ರೀಮ್ ಕೋರ್ಟ್ Read More »