‘ಲವ್ ಜಿಹಾದ್’ ಅಂದ್ರೆ ಮುಸ್ಲಿಂಗೆ ಮಾತ್ರ ಸೀಮಿತ ಅಲ್ಲವೆಂದ ಅಸ್ಸಾಂ ಸಿಎಂ
ಗುವಾಹಟಿ: ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿಗೆ ಪ್ರೀತಿ ಹೆಸರಲ್ಲಿ ಮೋಸ ಮಾಡಿದ್ರೆ ಮಾತ್ರ ಲವ್ ಜಿಹಾದ್ ಅಲ್ಲ, ಹಿಂದೂ ಹುಡುಗ ಹಿಂದೂ ಹುಡುಗಿಗೆ ಮೋಸ ಮಾಡಿದ್ರೂ ಅದು ಲವ್ ಜಿಹಾದ್ ಎನಿಸಿಕೊಳ್ಳುತ್ತೆ ಎಂದು ಅಸ್ಸಾಂ ಸರ್ಕಾರ ಅಭಿಪ್ರಾಯಪಟ್ಟಿದೆ. ನಾವು ಲವ್‌ಜಿಹಾದ್ ಪದವನ್ನು ಬಳಸಲು ಬಯಸುವುದಿಲ್ಲ. ಏಕೆಂದರೆ ಹಿಂದೂವೊಬ್ಬ ಹಿಂದೂ ಯುವತಿಗೆ ಮೋಸ ಮಾಡಬಾರದು ಎಂದು ನಾವು ಭಾವಿಸುತ್ತೇವೆ. ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿಗೆ ಮೋಸ ಮಾಡುವುದು ಮಾತ್ರ ಲವ್ ಜಿಹಾದ್ ಅಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಕಾನೂನು […]
‘ಲವ್ ಜಿಹಾದ್’ ಅಂದ್ರೆ ಮುಸ್ಲಿಂಗೆ ಮಾತ್ರ ಸೀಮಿತ ಅಲ್ಲವೆಂದ ಅಸ್ಸಾಂ ಸಿಎಂ Read More »