ಫೇಸ್ಬುಕ್, ವಾಟ್ಸಪ್, ಇನ್ಸ್ಟಾಗ್ರಾಂ ಸರ್ವರ್ ದೋಷ| ಆ ಒಂದು ಗಂಟೆಯ ಆರ್ಥಿಕ ಹೊಡೆತ ಎಷ್ಟು ಗೊತ್ತೇ?
ಬೆಂಗಳೂರು: ಡಿಜಿಟಲ್ ಮೀಡಿಯಾದಲ್ಲಿ ಭಾರಿ ದೊಡ್ಡ ಭಾಗವನ್ನೇ ಹೊಂದಿರುವ ಫೇಸ್ಬುಕ್, ವಾಟ್ಸ್ ಆ್ಯಪ್ ಹಾಗೂ ಇನ್ಸ್ಟಾಗ್ರಾಮ್ ಸರ್ವರ್ ಇದ್ದಕ್ಕಿದ್ದಂತೆ ಕೈಕೊಟ್ಟಿರುವುದರಿಂದ ಬರೀ ಸಂವಹನದಲ್ಲಷ್ಟೇ ವ್ಯತ್ಯಯವಾಗಿರುವುದಲ್ಲ. ಜತೆಗೆ ಜಾಗತಿಕ ಆರ್ಥಿಕತೆಯಲ್ಲೂ ಭಾರಿ ನಷ್ಟ ಉಂಟಾಗಿದೆ. ಸದ್ಯ ಒಂದು ಗಂಟೆಗೂ ಹೆಚ್ಚು ಕಾಲದಿಂದ ಈ ಮೂರೂ ಸಾಮಾಜಿಕ ತಾಣಗಳಿಗೆ ಸಂಬಂಧಿಸಿದಂತೆ ಸರ್ವರ್ ಡೌನ್ ಆಗಿದ್ದು, ಪರ್ಸನಲ್ ಮೆಸೇಜಿಂಗ್ ಹಾಗೂ ಸೋಷಿಯಲ್ ಕಮ್ಯುನಿಕೇಷನ್ ಎರಡೂ ಸಾಧ್ಯವಾಗಿರಲಿಲ್ಲ. ಇದ್ದಕ್ಕಿದ್ದಂತೆ ಕೈಕೊಟ್ಟ ಇವುಗಳ ಹೊಡೆತ ತಾಳಲಾರದೆ ಪರ್ಯಾಯವಾಗಿ ಡಿಜಿಟಲ್ ಬಳಕೆದಾರರು ಟ್ವಿಟರ್, ಟೆಲಿಗ್ರಾಂ ಹಾಗೂ […]
ಫೇಸ್ಬುಕ್, ವಾಟ್ಸಪ್, ಇನ್ಸ್ಟಾಗ್ರಾಂ ಸರ್ವರ್ ದೋಷ| ಆ ಒಂದು ಗಂಟೆಯ ಆರ್ಥಿಕ ಹೊಡೆತ ಎಷ್ಟು ಗೊತ್ತೇ? Read More »









