ದೀಪಾವಳಿ ವೇಳೆಗೆ ಕೊರೊನ ಮೂರನೇ ಆಟಂ ಬಾಂಬ್….! ಆತಂಕ ಎಬ್ಬಿಸಿದ ತಜ್ಞರ ಹೇಳಿಕೆ
ನವದೆಹಲಿ: ಭಾರತದಲ್ಲಿ ಇನ್ನು ಎರಡರಿಂದ ನಾಲ್ಕು ತಿಂಗಳ ಅವಧಿಯೊಳಗೆ ಕೊರೋನಾ 3ನೇ ಅಲೆ ಕಾಣಿಸಿಕೊಳ್ಳಬಹುದು ಆರೋಗ್ಯ ಕ್ಷೇತ್ರದ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಮೊದಲ 2 ಅಲೆಗೆ ಹೋಲಿಸಿದರೆ ಭಾರತವು 3ನೇ ಅಲೆಯನ್ನು ಹೆಚ್ಚು ಉತ್ತಮ ರೀತಿಯಲ್ಲಿ ನಿರ್ವಹಿಸಲಿದೆ ಎಂದು ಹೇಳಿದ್ದಾರೆ. ರಾಯಿಟರ್ಸ್ ಸುದ್ದಿ ಸಂಸ್ಥೆ ಆನ್‌ಲೈನ್ ಮೂಲಕ 40 ಜನ ಆರೋಗ್ಯ ಕ್ಷೇತ್ರದ ತಜ್ಞರು, ವೈದ್ಯರು, ವಿಜ್ಞಾನಿಗಳು, ಸೂಕ್ಷ್ಮಾಣುಜೀವಿ ಮತ್ತು ಸಾಂಕ್ರಾಮಿಕ ರೋಗ ತಜ್ಞರನ್ನು ಸಮೀಕ್ಷೆಗೆ ಒಳಪಡಿಸಿತ್ತು. ಈ ವೇಳೆ 3 ತಜ್ಞರು ಆಗಸ್ಟ್ ವೇಳೆಗೆ […]
ದೀಪಾವಳಿ ವೇಳೆಗೆ ಕೊರೊನ ಮೂರನೇ ಆಟಂ ಬಾಂಬ್….! ಆತಂಕ ಎಬ್ಬಿಸಿದ ತಜ್ಞರ ಹೇಳಿಕೆ Read More »