ಕಾಂಗ್ರೆಸ್ ಮುಖಂಡರ ನಡುವೆ ಮಾರಾಮಾರಿ
ಚಿಕ್ಕಮಗಳೂರು: ನಡು ರಸ್ತೆಯಲ್ಲಿ ಕಾಂಗ್ರೆಸ್ ನ ನಾಯಕರ ನಡುವೆ ಮಾರಾಮಾರಿ ನಡೆದ ಘಟನೆ ನಿನ್ನೆ ಮದ್ಯಾಹ್ನ ನಡೆದಿದೆ. ಘಟನೆ ಬಳಿಕ ಒಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರದ ಮಂಗಳೂರು ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಸಭೆ ನಿನ್ನೆ ನಡೆದಿತ್ತು. ಸಭೆ ಮುಗಿದ ಬಳಿಕ ನಾಯಕರ ನಡುವೆಯೇ ಹೊಡೆದಾಟ ನಡೆದಿದೆ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಜೊತೆ ಆಗಮಿಸಿದ್ದ ತರೀಕೆರೆ ಐಟಿಸೆಲ್ ಅಧ್ಯಕ್ಷ ದರ್ಶನ್ ಎಂಬವರಿಗೆ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಾಯಲ್ ಶರೀಫ್ […]
ಕಾಂಗ್ರೆಸ್ ಮುಖಂಡರ ನಡುವೆ ಮಾರಾಮಾರಿ Read More »