ಧ್ವನಿ ಸಂದೇಶದ ಅವಧಿ ಹೆಚ್ಚಿಸಿದ ವಾಟ್ಸಾಪ್/ ಇನ್ಮುಂದೆ ಕಳುಹಿಸಬಹುದು ಒಂದು ನಿಮಿಷದ ಧ್ವನಿ ಸಂದೇಶ
ಸಮಗ್ರ ನ್ಯೂಸ್: ಜನಪ್ರಿಯ ಸಾಮಾಜಿಕ ಜಾಲತಾಣ ವಾಟ್ಸಾಪ್ ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ಸಾಕಷ್ಟು ಹೊಸತನಗಳನ್ನು ಅಳವಡಿಸಿಕೊಳ್ಳುತ್ತಿದ್ದು, ಇದೀಗ ಧ್ವನಿ ಸಂದೇಶಗಳ ಕಾಲಾವಧಿಯನ್ನು ಹೆಚ್ಚಿಸಿ ಹೊಸ ಅಪ್‍ಡೇಟ್ ನೀಡಿದೆ. ವಾಟ್ಸ್ ಆಪ್ ಆವೃತ್ತಿಯು ಬಳಕೆದಾರರಿಗೆ ಪ್ರಸ್ತುತ ಕೇವಲ 30 ಸೆಕೆಂಡ್ ಗಳಷ್ಟು ಅವಧಿಯ ಧ್ವನಿ ಸಂದೇಶಗಳನ್ನು ಹಂಚಿಕೊಳ್ಳಲು ಮಾತ್ರ ಅನುಮತಿ ನೀಡುತ್ತಿತ್ತು. ಆದರೆ ಇನ್ನು ಮುಂದೆ ಸುಮಾರು ಒಂದು ನಿಮಿಷಗಳ ಕಾಲದ ಧ್ವನಿ ಸಂದೇಶವನ್ನು ವಾಟ್ಸಾಪ್ ಮೂಲಕ ಕಳುಹಿಸಬಹುದು. ಒಂದು ನಿಮಿಷದವರೆಗೆ ಧ್ವನಿ ಸಂದೇಶಗಳನ್ನು ಕಳುಹಿಸುವ ವಿಧಾನವನ್ನು ಬೆಂಬಲಿಸಲು […]
ಧ್ವನಿ ಸಂದೇಶದ ಅವಧಿ ಹೆಚ್ಚಿಸಿದ ವಾಟ್ಸಾಪ್/ ಇನ್ಮುಂದೆ ಕಳುಹಿಸಬಹುದು ಒಂದು ನಿಮಿಷದ ಧ್ವನಿ ಸಂದೇಶ Read More »