ಪೊಲೀಸ್ ಬಲೆಗೆ ಬಿದ್ದ ಪೊಲೀಸ್ ಜೊತೆ ಮಂಚ ಹತ್ತಿದ್ದ ಪೊಲೀಸ್
ಹೈದರಾಬಾದ್: ಸಹೋದ್ಯೋಗಿ ಮಹಿಳೆಯೊಂದಿಗೆ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದಾಗ ಪಿ ಎಸ್ ಐ ಪೊಲೀಸ್ ಬಲೆಗೆ ಬಿದ್ದ ಘಟನೆ ಹೈದರಬಾದ್ನಲ್ಲಿ ನಡೆದಿದೆ. ಸಹೋದ್ಯೋಗಿಯೊಂದಿಗೆ ಸರಸ ಸಲ್ಲಾಪದಲ್ಲಿ ತೊಡಗಿ ಸಿಕ್ಕಿಬಿದ್ದ ಹೈದರಾಬಾದ್ನ ಜವಹರ್ ನಗರ ಠಾಣೆಯ ಸಬ್ ಇನ್ಸ್ಪೆಕ್ಟರ್ನನ್ನು ರಾಚಕೊಂಡ ಪೊಲೀಸ್ ಆಯುಕ್ತ ಮಹೇಶ್ ಭಾಗವತ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಪಿಎಸ್ಐ ಅನಿಲ್ ಎಂಬವರು ಮಹಿಳಾ ಸಿಬ್ಬಂದಿಯೊಂದಿಗೆ ಹಲವು ದಿನಗಳಿಂದ ಈ ಸಂಬಂಧ ಇಟ್ಟುಕೊಂಡಿದ್ದರು. ಇದರ ನಡುವೆ ತಿಮ್ಮೈಪಲ್ಲಿಯಲ್ಲಿರುವ ರೆಸಾರ್ಟ್ನಒಂದರಲ್ಲಿ ಅನಿಲ್ ಮತ್ತು ಮಹಿಳೆ ಇಬ್ಬರು ಸೇರಿರುವುದಾಗಿ ಕೀಸರ […]
ಪೊಲೀಸ್ ಬಲೆಗೆ ಬಿದ್ದ ಪೊಲೀಸ್ ಜೊತೆ ಮಂಚ ಹತ್ತಿದ್ದ ಪೊಲೀಸ್ Read More »