ನಂದಿಬೆಟ್ಟದ ಬ್ರಹ್ಮಗಿರಿಯಲ್ಲಿ ಭೂ ಕುಸಿತ – ಮೇಲ್ಭಾಗದಲ್ಲಿಯೇ ಸಿಲುಕಿಕೊಂಡ ಪ್ರವಾಸಿಗರು
ಚಿಕ್ಕಬಳ್ಳಾಪುರ: ನಂದಿಬೆಟ್ಟದ ಬ್ರಹ್ಮಗಿರಿಯಲ್ಲಿ ಭೂ ಕುಸಿತವಾಗಿದ್ದು, ಮುಖ್ಯ ರಸ್ತೆ 10 ಅಡಿ ಆಳಕ್ಕೆ ಕುಸಿದಿದೆ. ನಂದಿಬೆಟ್ಟದ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ. ಇದರಿಂದ ವಾಸ್ತವ್ಯ ಹೂಡಿದ್ದ ಪ್ರವಾಸಿಗರು ಮೇಲ್ಭಾಗದಲ್ಲಿಯೇ ಸಿಲುಕಿಕೊಂಡಿದ್ದಾರೆ. ಮಂಗಳವಾರ ರಾತ್ರಿ ನಂದಿಬೆಟ್ಟದ ಪರಿಸರದಲ್ಲಿ ಭಾರೀ ಮಳೆಯಾಗಿದ್ದು, ಮೇಲ್ಭಾಗದಿಂದ ಮಣ್ಣು ಕೊಚ್ಚಿಕೊಂಡು ಬಂದಿದೆ. ಮಳೆಯ ನೀರಿನ ಜೊತೆ ಮಣ್ಣು, ಬೃಹತ್ ಬಂಡೆ, ಮರ ಗಿಡಗಳು ರಸ್ತೆಗೆ ಅಡ್ಡಲಾಗಿ ಬಿದ್ದಿವೆ. ಇನ್ನೂ ವಿದ್ಯುತ್ ಕಂಬಗಳು ಧರೆಗೆ ಉಳಿದಿರುವ ಕಾರಣ ನಂದಿಗಿರಿಧಾಮದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ರಸ್ತೆ ಬಂದ್ ಆಗಿದ್ದರಿಂದ […]
ನಂದಿಬೆಟ್ಟದ ಬ್ರಹ್ಮಗಿರಿಯಲ್ಲಿ ಭೂ ಕುಸಿತ – ಮೇಲ್ಭಾಗದಲ್ಲಿಯೇ ಸಿಲುಕಿಕೊಂಡ ಪ್ರವಾಸಿಗರು Read More »










