ಮರುಕಳಿಸಿದ ಎರಡು ವರ್ಷದ ಹಿಂದಿನ ದುರಂತ | ವಿದ್ಯುತ್ ಶಾಕ್ ತಗುಲಿ ಮಹಿಳೆ ಸಾವು
ಕಾಸರಗೋಡು : ವಿದ್ಯುತ್ ಶಾಕ್ ತಗಲಿ ಮಹಿಳೆ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಏತಡ್ಕದ ಪುತ್ರಕಳ ರಸ್ತೆಯ ಅಳಕ್ಕೆ ಎಂಬಲ್ಲಿ ನಿನ್ನೆ ನಡೆದಿದೆ. ಏತಡ್ಕ ಸಮೀಪ ಉದ್ಯೋಗ ಖಾತರಿ ಕೆಲಸ ಮುಗಿಸಿ ಸಂಜೆ ಮನೆಗೆ ಹಿಂತಿರುಗುವ ದಾರಿ ಮಧ್ಯೆ ಈ ಅನಾಹುತ ಸಂಭವಿಸಿದೆ. ಏತಡ್ಕ ಅಳಕ್ಕೆ ನಿವಾಸಿ ರಾಮಚಂದ್ರ ಮಣಿಯಾಣಿ ಅವರ ಪತ್ನಿ ಸುಜಾತಾ (50) ಮೃತ ದುರ್ದೈವಿ. ಏತಡ್ಕ ಸುತ್ತಮುತ್ತ ರಸ್ತೆ ಬದಿ ಕಾಡು ಬಳ್ಳಿಗಳು ಎಚ್ ಟಿ ತಂತಿಯನ್ನು ಆವರಿಸಿದ್ದು ಹಸಿರು ಪೊದೆಯನ್ನು ಅರಿವಿಲ್ಲದೇ […]
ಮರುಕಳಿಸಿದ ಎರಡು ವರ್ಷದ ಹಿಂದಿನ ದುರಂತ | ವಿದ್ಯುತ್ ಶಾಕ್ ತಗುಲಿ ಮಹಿಳೆ ಸಾವು Read More »