ಪ್ರವಾಸಿಗರಿಗೆ ಶಾಕ್ ನೀಡಿದ ಗೋವಾ ಸರಕಾರ
ಪಣಜಿ: ಭಾರತದ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಗೋವಾ ಬಲು ಫೇಮಸ್. ಭಾರತೀಯರಲ್ಲದೆ ವಿದೇಶಿ ಪ್ರವಾಸಿಗರಿಗೂ ಗೋವಾ ಟ್ರಿಪ್ ಡ್ರೀಮ್ ಟ್ರಿಪ್. ಆಧುನಿಕ ಸಮಾಜದ ಯುವಜನರಿಗಂತು ಗೋವಾ ವೇ ಸ್ವರ್ಗ. ಆದರೆ ಇದೀಗ ಕೋವಿಡ್ ಎರಡನೇ ಅಲೆ ಬಳಿಕ ಗೋವಾ ಬೀಚ್ ರಿಓಪನ್ ಖುಷಿಯಲ್ಲಿದ್ದ ಪ್ರವಾಸಿಗರಿಗೆ ಅಲ್ಲಿನ ರಾಜ್ಯ ಸರ್ಕಾರ ಶಾಕ್ ನೀಡಿದೆ. ರಾಜ್ಯದಲ್ಲಿ ಕಟ್ಟನಿಟ್ಟಿನ ಮಾರ್ಗಸೂಚಿಯನ್ನು ಜಾರಿಗೆ ತರಲಾಗಿದೆ. ಎಲ್ಲರಿಗೂ ಕೊರೊನಾ ಲಸಿಕೆಯನ್ನು ನೀಡದೇ ಪ್ರವಾಸೋದ್ಯಮಕ್ಕೆ ಅವಕಾಶ ನೀಡುವುದಿಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ. […]
ಪ್ರವಾಸಿಗರಿಗೆ ಶಾಕ್ ನೀಡಿದ ಗೋವಾ ಸರಕಾರ Read More »