ಸಿಬಿಎಸ್ ಸಿ 12ನೇ ತರಗತಿ ಫಲಿತಾಂಶ ಇಂದು ಪ್ರಕಟ
ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) ಇಂದು 12 ನೇ ತರಗತಿ ಫಲಿತಾಂಶವನ್ನು ಸಿಬಿಎಸ್ಸಿಯು 2 ಗಂಟೆಗೆ ಘೋಷಿಸಲಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ CBSE ಬೋರ್ಡ್ ಇಂದು ಮಧ್ಯಾಹ್ನ 2 ಗಂಟೆಗೆ ಸಿಬಿಎಸ್ಸಿ 12ನೇ ತರಗತಿಯ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂಬುದಾಗಿ ತಿಳಿಸಿದೆ. ಫಲಿತಾಂಶ ವೀಕ್ಷಣೆ ಹೇಗೆ.? ವಿದ್ಯಾರ್ಥಿಗಳು ಇಂದು ಮಧ್ಯಾಹ್ನ ಪ್ರಕಟಗೊಳ್ಳಲಿರುವಂತ ಸಿಬಿಎಸ್ಸಿ 12ನೇ ತರಗತಿಯ ಫಲಿತಾಂಶವನ್ನು ಬೋರ್ಡ್ ಅಧಿಕೃತ ಜಾಲತಾಣ cbse.nic.in ಇಲ್ಲವೇ cbseresults.nic.in ನೋಡಬಹುದಾಗಿದೆ. ಇದಲ್ಲದೇ ವಿದ್ಯಾರ್ಥಿಗಳು ಡಿಜಿಲಾಕರ್ ನಲ್ಲಿ […]
ಸಿಬಿಎಸ್ ಸಿ 12ನೇ ತರಗತಿ ಫಲಿತಾಂಶ ಇಂದು ಪ್ರಕಟ Read More »










