ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗ್ತಿದೆ ರೆಮಲ್ ಚಂಡಮಾರುತ| ಹಲವೆಡೆ ಭಾರೀ ಮಳೆ ಮುನ್ಸೂಚನೆ
ಸಮಗ್ರ ನ್ಯೂಸ್: ರಾಜ್ಯದ ಹಲವೆಡೆ ಈಗಾಗಲೇ 4 ದಿನದಿಂದ ಉತ್ತಮ ಮಳೆ ಆಗುತ್ತಿದೆ. ಬಂಗಾಳಕೊಳ್ಳಿಯಲ್ಲಿ ವಾಯು ಭಾರ ಕುಸಿತ ಹಿನ್ನೆಲೆಯಲ್ಲಿ ಮುಂದಿನ ಐದು ದಿನ ಬೆಂಗಳೂರು ಸೇರಿದಂತೆ ರಾಜ್ಯ ವಿವಿಧ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಮುಂದಿನ 48 ಗಂಟೆಯಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್ಸ್ ಉಷ್ಣಾಂಶ ಇರಲಿದೆ. ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ತಿಳಿಸಿದೆ. ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶ ರೂಪುಗೊಂಡ ಪರಿಣಾಮ ಸೈಕ್ಲೋನ್ ಸೃಷ್ಟಿಯಾಗಿದೆ. […]
ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗ್ತಿದೆ ರೆಮಲ್ ಚಂಡಮಾರುತ| ಹಲವೆಡೆ ಭಾರೀ ಮಳೆ ಮುನ್ಸೂಚನೆ Read More »