ಲಸಿಕೆ ಖರೀದಿಗೆ ಮೀಸಲಿಟ್ಟ ಹಣ ಏನಾಯ್ತ? ಕೇಂದ್ರದ ಕಿವಿ ಹಿಂಡಿದ ಸುಪ್ರೀಂ
ನವದೆಹಲಿ: ಡಿಸೆಂಬರ್ ಹೊತ್ತಿಗೆ ದೇಶದ ಎಲ್ಲರಿಗೂ ವ್ಯಾಕ್ಸಿನ್ ಸಿಗಲಿದೆ ಅಂತ ಕೇಂದ್ರ ಸರ್ಕಾರ ಹೇಳಿಕೊಳ್ಳುತ್ತಲೇ ಇದೆ. ಈ ಮಧ್ಯೆ ಲಸಿಕೆ ಕುರಿತು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಕಿವಿ ಹಿಂಡಿದೆ. ವ್ಯಾಕ್ಸಿನ್ ಖರೀದಿಗೆ ಮೀಸಲಿಟ್ಟ ಅನುದಾನ ಏನಾಯಿತು ಅಂತ ಲೆಕ್ಕ ಪರಿಶೋಧನೆಗೆ ಸೂಚಿಸಿದೆ. ಬಜೆಟ್ನಲ್ಲಿ ಮೀಸಲಿಟ್ಟಿದ್ದ 35 ಸಾವಿರ ಕೋಟಿ ರೂ. ಏನಾಯಿತು? ಇದುವರೆಗೂ ಎಷ್ಟು ಮೊತ್ತದ ವ್ಯಾಕ್ಸಿನ್ ಖರೀದಿಗೆ ಆದೇಶ ನೀಡಲಾಗಿದೆ. 3 ಲಸಿಕೆಗಳ ಖರೀದಿಗೆ ಯಾವಾಗ ಆದೇಶ ಕೊಡಲಾಯಿತು ಮತ್ತು ಎಷ್ಟು ಬೆಲೆ? ಕೋವಿಶೀಲ್ಡ್, ಕೋವ್ಯಾಕ್ಸಿನ್, […]
ಲಸಿಕೆ ಖರೀದಿಗೆ ಮೀಸಲಿಟ್ಟ ಹಣ ಏನಾಯ್ತ? ಕೇಂದ್ರದ ಕಿವಿ ಹಿಂಡಿದ ಸುಪ್ರೀಂ Read More »