ಜೈಶ್ರೀರಾಮ್ ಕೂಗಲು ಹೇಳಿ ಅಜ್ಜನ ಗಡ್ಡ ಬೋಳಿಸಿದ ಪ್ರಕರಣ | ತಂದೆ ತಾಯ್ತ ಮಾರಾಟ ಮಾಡುತ್ತಿರಲಿಲ್ಲ ಎಂದ ಮಗ
ಉತ್ತರ ಪ್ರದೇಶ: ಮುಸಲ್ಮಾನ ವೃದ್ಧರೊಬ್ಬರ ಮೇಲೇ ಯುವಕರ ಗುಂಪೊoದು ಹಲ್ಲೆ ನಡೆಸಿದ ಘಟನೆ ರಾಜ್ಯದ ಗಾಝಿಯಾಬಾದ್ ನಿಂದ ವರದಿಯಾಗಿತ್ತು. ವಿಚಾರಣೆ ಬಳಿಕ ಇದು ತಾಯ್ತ ಕಟ್ಟುವ ವಿಚಾರದಲ್ಲಿ ನಡೆದ ಜಗಳ ಎಂದು ಪೊಲೀಸರು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ವೃದ್ಧನ ಮಗ, ನನ್ನ ತಂದೆ ತಾಯ್ತ ಮಾರಾಟ ಮಾಡುತ್ತಿರಲಿಲ್ಲ ಎಂದಿದ್ದಾನೆ. ಅಬ್ದುಲ್ ಸಮದ್ ಸೈಫಿ ಎಂಬ ವೃದ್ಧನ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ವೃದ್ಧನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಲಾಕೆಯಿಂದ ಹಲ್ಲೆ ನಡೆಸಿದ್ದರು. […]
ಜೈಶ್ರೀರಾಮ್ ಕೂಗಲು ಹೇಳಿ ಅಜ್ಜನ ಗಡ್ಡ ಬೋಳಿಸಿದ ಪ್ರಕರಣ | ತಂದೆ ತಾಯ್ತ ಮಾರಾಟ ಮಾಡುತ್ತಿರಲಿಲ್ಲ ಎಂದ ಮಗ Read More »










