ಹೊಸದಿಲ್ಲಿ : ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪಿ ಬಿಭವ್ ಕುಮಾರ್ ವಶಕ್ಕೆ
ಸಮಗ್ರ ನ್ಯೂಸ್ : ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ಅನ್ನು ದಿಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ನಡೆದಿದೆ. ಸೋಮವಾರ ಸಿಎಂ ಕೇಜ್ರಿವಾಲ್ ಅವರ ನಿವಾಸಕ್ಕೆ ಭೇಟಿ ನೀಡಿದಾಗ ದೆಹಲಿ ಮುಖ್ಯಮಂತ್ರಿಯ ಕಾರ್ಯದರ್ಶಿ ಬಿಭವ್ ಕುಮಾರ್ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮಲಿವಾಲ್ ತಮ್ಮ ಎಫ್ಐಆರ್ನಲ್ಲಿ ಆರೋಪಿಸಿದ್ದರು. ಕೇಜ್ರಿವಾಲ್ ಅವರ ಮೌನವನ್ನು ಬಿಜೆಪಿ ತೀವ್ರವಾಗಿ ಟೀಕಿಸಿದೆ. ಬಿಜೆಪಿ ವಕ್ತಾರ […]
ಹೊಸದಿಲ್ಲಿ : ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪಿ ಬಿಭವ್ ಕುಮಾರ್ ವಶಕ್ಕೆ Read More »