ಆರ್ಥಿಕ ಹೊಡೆತಕ್ಕೆ ಸಿಲುಕಿದ ಪಾಕ್/ ಸರ್ಕಾರಿ ಉದ್ದಿಮೆಗಳ ಖಾಸಗೀಕರಣದ ಘೋಷಣೆ
ಸಮಗ್ರ ನ್ಯೂಸ್: ಆರ್ಥಿಕ ದಿವಾಳಿತನದತ್ತ ಸಾಗುತ್ತಿರುವ ಪಾಕಿಸ್ತಾನ ಸರ್ಕಾರ ತನ್ನ ಕೊನೆಯ ಮಾರ್ಗ ಎನ್ನುವಂತೆ ದೇಶದಲ್ಲಿನ ಆಯಕಟ್ಟಿನ ಪ್ರಮುಖ ಉದ್ಯಮಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಸರ್ಕಾರಿ ಉದ್ದಿಮೆಗಳ ಕಂಪನಿಗಳನ್ನು ಖಾಸಗೀಕರಣ ಮಾಡುವ ಘೋಷಣೆ ಮಾಡಿದೆ. ಖಾಸಗೀಕರಣ ಸಚಿವಾಲಯ ಮತ್ತು ಖಾಸಗೀಕರಣ ಆಯೋಗಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಪರಿಶೀಲನಾ ಸಭೆ ನಡೆಸಿದ ಬಳಿಕ, ಸರ್ಕಾರಿ ಕಂಪನಿಗಳನ್ನು ಖಾಸಗೀಕರಣಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರಧಾನಿ ಷರೀಫ್ ಘೋಷಿಸಿದರು. ಎನ್ ಆರ್ ವೈ ನ್ಯೂಸ್‍ನ ವರದಿಯ ಪ್ರಕಾರ, ಇದರಲ್ಲಿ ವಿದ್ಯುತ್ ವಿತರಣಾ […]
ಆರ್ಥಿಕ ಹೊಡೆತಕ್ಕೆ ಸಿಲುಕಿದ ಪಾಕ್/ ಸರ್ಕಾರಿ ಉದ್ದಿಮೆಗಳ ಖಾಸಗೀಕರಣದ ಘೋಷಣೆ Read More »