‘ಚಂದ್ರಯಾನ-4’ಕ್ಕೆ ಸಚಿವ ಸಂಪುಟ ಅನುಮೋದನೆ
ಸಮಗ್ರ ನ್ಯೂಸ್: ಕೇಂದ್ರ ಸಚಿವ ಸಂಪುಟ ಚಂದ್ರನಲ್ಲಿಗೆ ಭಾರತೀಯ ಗಗನಯಾನಿಗಳನ್ನು ಕಳಿಸುವುದು,ಶುಕ್ರ ಗ್ರಹ ಅಧ್ಯಯನ ಹಾಗೂ ಅನಿಮೇಷನ್ ತಂತ್ರಜ್ಞಾನಕ್ಕೆ ಉತ್ತೇಜನ ನೀಡುವ ಯೋಜನೆಗಳಿಗೆ ಸೆ.18 ರಂದು ಅನುಮೋದನೆ ನೀಡಿದೆ. ಭಾರತೀಯ ಗಗನಯಾನಿಗಳು ಚಂದಿರನ ಅಂಗಳದಲ್ಲಿ ಇಳಿದು, ಪುನಃ ಭೂಮಿಗೆ ಮರಳಲು ಅಗತ್ಯವಿರುವ ತಂತ್ರಜ್ಞಾನದ ಅಭಿವೃದ್ಧಿ ಹಾಗೂ ಪ್ರಾತ್ಯಕ್ಷೀಕೆ ಒಳಗೊಂಡ ‘ಚಂದ್ರಯಾನ-4’ ಬಾಹ್ಯಾಕಾಶ ಕಾರ್ಯಕ್ರಮಕ್ಕೂ ಸಂಪುಟ ಅನುಮೋದನೆ ನೀಡಿದೆ. ಬಾಹ್ಯಾಕಾಶ ಯೋಜನೆಗೆ ಅಗತ್ಯವಿರುವ ಗಗನನೌಕೆ ಅಭಿವೃದ್ಧಿ ಮತ್ತು ಅದರ ಉದಾವಣೆಯ ಹೊಣೆಯನ್ನು ಇಸ್ರೋ ನಿಭಾಯಿಸಲಾಗುವುದು. 2040ರ ವೇಳೆಗೆ ಈ […]
‘ಚಂದ್ರಯಾನ-4’ಕ್ಕೆ ಸಚಿವ ಸಂಪುಟ ಅನುಮೋದನೆ Read More »










