5,000 ಸೈಬರ್ ಕಮಾಂಡೋಗಳ ನೇಮಕಾತಿಗೆ ಸರ್ಕಾರದ ಸಿದ್ಧತೆ/ ಅಮಿತ್ ಶಾ ಹೇಳಿಕೆ
ಸಮಗ್ರ ನ್ಯೂಸ್: ಭಾರತದಲ್ಲಿ ಸೈಬರ್ ಅಪರಾಧಗಳನ್ನು ತಡೆಯಲು ಮುಂದಿನ 5 ವರ್ಷಗಳಲ್ಲಿ 5,000 ಸೈಬರ್ ಕಮಾಂಡೋಗಳನ್ನು ನೇಮಿಸಿಕೊಳ್ಳಲು ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಈ 5000 ಕಮಾಂಡೋಗಳಿಗೆ ಸೈಬರ್ ದಾಳಿಯನ್ನು ತಡೆಯುವುದರ ಬಗ್ಗೆ ತರಬೇತಿ ನೀಡಲಾಗುವುದು ಎಂದರು. ‘ವಿಶ್ವದ ಶೇ.46 ರಷ್ಟು ಡಿಜಿಟಲ್ ವಹಿವಾಟುಗಳು ಭಾರತದಲ್ಲಿ ನಡೆಯುತ್ತಿವೆ. ಸೈಬರ್ ಭದ್ರತೆಯನ್ನು ಖಾತ್ರಿಪಡಿಸಿಕೊಳ್ಳದೇ ದೇಶದ ಪ್ರಗತಿ ಸಾಧ್ಯವಿಲ್ಲ. ಇದೊಂದು […]
5,000 ಸೈಬರ್ ಕಮಾಂಡೋಗಳ ನೇಮಕಾತಿಗೆ ಸರ್ಕಾರದ ಸಿದ್ಧತೆ/ ಅಮಿತ್ ಶಾ ಹೇಳಿಕೆ Read More »










