ರಾಷ್ಟ್ರೀಯ

ಕೊಟಕ್ ಬ್ಯಾಂಕ್ ಮೇಲೆ RBI ನಿರ್ಬಂಧ|ಕ್ರೆಡಿಟ್ ಕಾರ್ಡ್ ವಿತರಣೆಗೆ ಬ್ರೇಕ್

ಸಮಗ್ರ ನ್ಯೂಸ್: ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾದ ಕೊಟಕ್‌ ಮಹೀಂದ್ರಾ ಬ್ಯಾಂಕ್‌ಗೆ ಆರ್‌ಬಿಐ ಇಂದು ಶಾಕ್‌ ನೀಡಿದೆ. ಈ ಬ್ಯಾಂಕ್ ನೂತನ ಗ್ರಾಹಕರಿಗೆ ಕ್ರೆಡಿಟ್‌ ಕಾರ್ಟ್‌ ವಿತರಣೆ ಮಾಡಬಾರದು. ಹಾಗೆಯೇ, ಹೊಸ ಗ್ರಾಹಕರಿಗೆ ಆನ್‌ಲೈನ್‌, ಮೊಬೈಲ್‌ ಬ್ಯಾಂಕಿಂಗ್‌ ಸೇವೆಗಳನ್ನು ಒದಗಿಸಬಾರದು ಎಂದು ಆರ್‌ಬಿಐ ನಿರ್ಬಂಧ ಹೇರಿದೆ. ಇದರಿಂದಾಗಿ ಬ್ಯಾಂಕ್‌ಗೆ ಭಾರಿ ನಷ್ಟವಾಗಲಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬ್ಯಾಂಕ್ ನ ಗ್ರಾಹಕರಿಗೆ ಭಯ ಎದುರಾಗಿದ್ದು ಇದಕ್ಕೆ ಬ್ಯಾಂಕ್ ನಿಂದ ಗ್ರಾಹಕರಿಗೆ ಭಯ ಪಡಬೇಕಿಲ್ಲ ಎಂದು ತಿಳಿಸಿದೆ. ಇದು ನೂತನ […]

ಕೊಟಕ್ ಬ್ಯಾಂಕ್ ಮೇಲೆ RBI ನಿರ್ಬಂಧ|ಕ್ರೆಡಿಟ್ ಕಾರ್ಡ್ ವಿತರಣೆಗೆ ಬ್ರೇಕ್ Read More »

ಕೋಮುಗಲಭೆ ನಡೆದ ಪ್ರದೇಶಗಳಲ್ಲಿ ಮತದಾನವಿಲ್ಲ/ ಕಲ್ಕತ್ತಾ ಹೈಕೋರ್ಟ್ ಎಚ್ಚರಿಕೆ

ಸಮಗ್ರ ನ್ಯೂಸ್: ಪಶ್ಚಿಮ ಬಂಗಾಳದಲ್ಲಿ ರಾಮನವಮಿ ಆಚರಣೆ ವೇಳೆ ಕೋಮುಗಲಭೆ ನಡೆದ ಲೋಕಸಭಾ ಕ್ಷೇತ್ರಗಳಲ್ಲಿ ಮತದಾನಕ್ಕೆ ಅವಕಾಶ ನೀಡುವುದಿಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಂಗಳವಾರ ಎಚ್ಚರಿಕೆ ನೀಡಿದೆ. ಮುರ್ಷಿದಾಬಾದ್‍ನಲ್ಲಿ ಏಪ್ರಿಲ್ 17 ರಂದು ರಾಮನವಮಿ ಮೆರವಣಿಗೆ ಸಂದರ್ಭ ಹಿಂಸಾಚಾರದ ನಡೆದಿತ್ತು. ಈ ಕುರಿತು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಟಿಎಸ್ ಶಿವಜ್ಞಾನಂ ನೇತೃತ್ವದ ಪೀಠವು, ಜನರು ಶಾಂತಿ ಮತ್ತು ಸೌಹಾರ್ದತೆಯಿಂದ ಬದುಕಲು ಸಾಧ್ಯವಾಗದಿದ್ದರೆ, ಈ ಜಿಲ್ಲೆಗಳಲ್ಲಿ ಚುನಾವಣಾ ಆಯೋಗವು ಸಂಸತ್ತಿನ ಚುನಾವಣೆಗಳನ್ನು ನಡೆಸಲು ಸಾಧ್ಯವಿಲ್ಲ ಎಂದು ನಾವು

ಕೋಮುಗಲಭೆ ನಡೆದ ಪ್ರದೇಶಗಳಲ್ಲಿ ಮತದಾನವಿಲ್ಲ/ ಕಲ್ಕತ್ತಾ ಹೈಕೋರ್ಟ್ ಎಚ್ಚರಿಕೆ Read More »

ಉತ್ತರ ಪ್ರದೇಶ: ಗೂಡ್ಸ್ ರೈಲಿನ ಚಕ್ರಗಳ ನಡುವೆ ಕುಳಿತು ಬಾಲಕ 100 ಕಿಲೋ ಪ್ರಯಾಣ -ವಿಡಿಯೋ ವೈರಲ್‌

ಸಮಗ್ರ ನ್ಯೂಸ್‌ : ಗೂಡ್ಸ್ ರೈಲಿನ ಚಕ್ರಗಳ ನಡುವೆ ಕುಳಿತು ಸುಮಾರು 100 ಕಿಲೋ ಮೀಟರ್‌ಗಿಂತಲೂ ಹೆಚ್ಚು ದೂರ ಪ್ರಯಾಣಿಸಿದ ಬಾಲಕನನ್ನು ರೈಲ್ವೇ ಇಲಾಖೆ ಸಿಬ್ಬಂದಿ ರಕ್ಷಿಸಿರುವ ಘಟನೆ ಉತ್ತರ ಪ್ರದೇಶದ ಹರ್ದೋಯಿನಲ್ಲಿ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಜಯ್ ಎಂಬ ಹೆಸರಿನ ಬಾಲಕ ಗೂಡ್ಸ್ ರೈಲಿನ ಟೈರ್‌ಗಳ ನಡುವೆ ಕುಳಿತುಸುಮಾರು 100 ಕಿಲೋ ಮೀಟರ್‌ಗಿಂತಲೂ ಹೆಚ್ಚು ದೂರ ಪ್ರಯಾಣಿಸಿದ್ದಾನೆ. ಅದೃಷ್ಟವಶಾತ್ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆತನನ್ನು ಉತ್ತರ ಪ್ರದೇಶದ ಹರ್ದೋಯಿಯಲ್ಲಿ ರೈಲ್ವೇ

ಉತ್ತರ ಪ್ರದೇಶ: ಗೂಡ್ಸ್ ರೈಲಿನ ಚಕ್ರಗಳ ನಡುವೆ ಕುಳಿತು ಬಾಲಕ 100 ಕಿಲೋ ಪ್ರಯಾಣ -ವಿಡಿಯೋ ವೈರಲ್‌ Read More »

ಚುನಾವಣೆಗೆ ಮೊದಲೇ ಖಾತೆ ತೆರೆದ ಬಿಜೆಪಿ| ಸೂರತ್ ನಲ್ಲಿ‌‌ ಅವಿರೋಧವಾಗಿ ಆಯ್ಕೆಯಾದ ಬಿಜೆಪಿ ಅಭ್ಯರ್ಥಿ

ಸಮಗ್ರ ನ್ಯೂಸ್: ಗುಜರಾತ್‌ನ ಸೂರತ್‌ ಕ್ಷೇತ್ರದಿಂದ ಬಿಜೆಪಿಯ ಮುಕೇಶ್‌ ದಲಾಲ್‌ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಅಧಿಕೃತವಾಗಿ ಘೋಷಿಸಲಾಗಿದೆ. ಅವರಿಗೆ ಚುನಾವಣಾಧಿಕಾರಿಗಳು ವಿಜೇತರ ಪ್ರಮಾಣಪತ್ರ ನೀಡಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ನಿಲೇಶ್‌ ಕುಂಭಾನಿ ಅವರ ನಾಮಪತ್ರವನ್ನು ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದರೆ ಉಳಿದ ಎಲ್ಲಾ ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿದಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳ ಹೊರತಾಗಿ ಬಹುಜನ ಸಮಾಜದ ಪ್ಯಾರೆಲಾಲ್‌ ಭಾರತಿ ಸಹಿತ ಎಂಟು ಮಂದಿ ಇತರ ಅಭ್ಯರ್ಥಿಗಳಿದ್ದರು. ಕಣದಿಂದ ಹಿಂದೆ ಸರಿದವರಲ್ಲಿ ಪ್ಯಾರೆಲಾಲ್‌ ಕೊನೆಯವರಾಗಿದ್ದರು. ಸಾಕ್ಷಿಗಳಾಗಿ ಸಹಿ ಹಾಕಿದವರ

ಚುನಾವಣೆಗೆ ಮೊದಲೇ ಖಾತೆ ತೆರೆದ ಬಿಜೆಪಿ| ಸೂರತ್ ನಲ್ಲಿ‌‌ ಅವಿರೋಧವಾಗಿ ಆಯ್ಕೆಯಾದ ಬಿಜೆಪಿ ಅಭ್ಯರ್ಥಿ Read More »

ಅಯೋಧ್ಯೆಯ ರಾಮಲಲ್ಲಾನ ದರ್ಶನಕ್ಕೆ 1.5 ಕೋಟಿ ಜನ ಭೇಟಿ : ಚಂಪತ್ ರಾಯ್

ಸಮಗ್ರ ನ್ಯೂಸ್‌ : ರಾಮಮಂದಿರದಲ್ಲಿ ರಾಮಲ್ಲಾನ ಪ್ರಾಣಪ್ರತಿಷ್ಠಾಪನೆ ದಿನದಿಂದ ಇಲ್ಲಿಯವರೆಗೆ ಸುಮಾರು ಒಂದೂವರೆ ಕೋಟಿ ಜನ ಭೇಟಿ ನೀಡಿದ್ದಾರೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮಾಹಿತಿ ನೀಡಿದ್ದಾರೆ. ಅವರು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಪ್ರತಿದಿನ ಒಂದು ಲಕ್ಷಕ್ಕೂ ಹೆಚ್ಚು ಜನರು ರಾಮಲಲ್ಲಾನ ದರ್ಶನ ಪಡೆಯಲು ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿಯವರು ಪ್ರಾಣ ಪ್ರತಿಷ್ಠಾಪನೆ ಮಾಡಿದ ಬಳಿಕ ಸುಮಾರು 1.5 ಕೋಟಿ

ಅಯೋಧ್ಯೆಯ ರಾಮಲಲ್ಲಾನ ದರ್ಶನಕ್ಕೆ 1.5 ಕೋಟಿ ಜನ ಭೇಟಿ : ಚಂಪತ್ ರಾಯ್ Read More »

ನೀತಿ ಸಂಹಿತೆ ಉಲ್ಲಂಘಿಸಿದ ಪ್ರಧಾನಿ ಮೋದಿ| ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಭಾಷಣಗೈದು ವಿವಾದ

ಸಮಗ್ರ ನ್ಯೂಸ್: ಸ್ವತಃ ಪ್ರಧಾನಿ ನರೇಂದ್ರ ಮೋದಿಯೇ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ಅಲ್ಲದೆ ಧರ್ಮವನ್ನು ತಮ್ಮ ಚುನಾವಣಾ ಭಾಷಣದಲ್ಲಿ ಎಳೆದು ತರುವ ಮೂಲಕ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. “ಈ ದೇಶದ ಸಂಪತ್ತಿನ ಮೇಲೆ ಮೊದಲ ಅಧಿಕಾರ ಇರುವುದು ಮುಸ್ಲಿಂ ಸಮುದಾಯಕ್ಕೆ ಎಂದು ಈ ಹಿಂದಿದ್ದ ಕಾಂಗ್ರೆಸ್ ಸರಕಾರ ಹೇಳಿತ್ತು. ಇದರ ತಾತ್ಪರ್ಯವೆಂದರೆ, ಯಾರಿಗೆ ಹೆಚ್ಚು ಮಕ್ಕಳಿದ್ದಾರೊ ಅವರಿಗೆ ದೇಶದ ಸಂಪತ್ತನ್ನು ಹಂಚುವುದಾಗಿದೆ. ಈ ಸಂಪತ್ತನ್ನು ನುಸುಳುಕೋರರಿಗೆ ಹಂಚಲಿದೆ. ನೀವು

ನೀತಿ ಸಂಹಿತೆ ಉಲ್ಲಂಘಿಸಿದ ಪ್ರಧಾನಿ ಮೋದಿ| ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಭಾಷಣಗೈದು ವಿವಾದ Read More »

ಹುಬ್ಬಳ್ಳಿ: ರಾಜ್ಯ ಸರ್ಕಾರವೇ ಜಿಹಾದ್ ಪರ ನಿಂತಿದೆ-ಪ್ರಹ್ಲಾದ ಜೋಶಿ ಆಕ್ರೋಶ

ಸಮಗ್ರ ನ್ಯೂಸ್‌ : ರಾಜ್ಯ ಸರ್ಕಾರವೇ ಲವ್ ಜಿಹಾದ್ ಪರ ನಿಂತಿದೆ. ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಕಾಂಗ್ರೆಸ್ ಯಾವುದೇ ಹಂತಕ್ಕೆ ಬೇಕಾದರೂ ಇಳಿಯುತ್ತದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಕಿಡಿ ಕಾರಿದರು. ಸರ್ಕಾರ ಮತ್ತು ಸಮಾಜ ಇಚ್ಛೆತ್ತುಕೊಳ್ಳಬೇಕು, ಬಹಳ ಜಾಗ್ರತೆಯಿಂದ ಇರಬೇಕು ಎಂದು ಸಲಹೆ ಮಾಡಿದರು. ಸಿಎಂ, ಡಿಸಿಎಂ, ಗೃಹ ಸಚಿವರು ತುಷ್ಟಿಕರಣದ ನೀತಿಯಿಂದಾಗಿ ಹೇಗೆಲ್ಲ ಮಾಡುತ್ತಿದ್ದಾರೆ. ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ನೇಹಾ ಕನ್ವರ್ಟ್ ಗೆ ಯತ್ನ:ನೇಹಾಳನ್ನು

ಹುಬ್ಬಳ್ಳಿ: ರಾಜ್ಯ ಸರ್ಕಾರವೇ ಜಿಹಾದ್ ಪರ ನಿಂತಿದೆ-ಪ್ರಹ್ಲಾದ ಜೋಶಿ ಆಕ್ರೋಶ Read More »

ಹುಬ್ಬಳ್ಳಿ : ಮುಸ್ಲಿಂಮರು ಒಂದಲ್ಲ, ಎರಡಲ್ಲ, 5 ಮದುವೆ ಮಾಡಿಕೊಳ್ಳಿ: ನಟ ಪ್ರಥಮ್

ಸಮಗ್ರ ನ್ಯೂಸ್ : ಯುವತಿ ನೇಹಾ ಹಿರೇಮಠ ಅವರ ಮನೆಗೆ ಕನ್ನಡ ಚಿತ್ರರಂಗದ ನಟ ಪ್ರಥಮ್ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ ಹಿಂದೂ ಹುಡುಗಿಯರ ಜೊತೆ ನೀವು ಲವ್ ಯಾಕೆ ಮಾಡುತ್ತೀರಿ? ನಿಮ್ಮ ಪಾಡಿಗೆ, ನಿಮ್ಮ ಸಮುದಾಯದಲ್ಲೇ ಬೇಕಾದರೆ ಒಂದಲ್ಲ ಎರಡಲ್ಲ 5 ಮದುವೆ ಮಾಡಿಕೊಳ್ಳಿ. ನಿಮ್ಮನ್ನು ಯಾರು ಕೇಳ್ತಾರೆ? ಹಿಂದೂಗಳ ತಂಟೆಗೆ ಬರಬೇಡಿ ಎಂದು ಮುಸ್ಲಿಂಮರಿಗೆ ಎಚ್ಚರಿಕೆ ನೀಡಿದರು. ಕಲಾವಿದರು ಎಲೆಕ್ಷನ್ ಪ್ರಚಾರಕ್ಕೆ ಬರುತ್ತಾರೆ. ಇಂಥ ಘಟನೆ ಆದಾಗ ಯಾರೂ ಬರಲ್ಲ.

ಹುಬ್ಬಳ್ಳಿ : ಮುಸ್ಲಿಂಮರು ಒಂದಲ್ಲ, ಎರಡಲ್ಲ, 5 ಮದುವೆ ಮಾಡಿಕೊಳ್ಳಿ: ನಟ ಪ್ರಥಮ್ Read More »

ಭೋಪಾಲ್‌: ಮಹಿಳೆ ಮೇಲೆ ೧ ತಿಂಗಳ ಕಾಲ ಅತ್ಯಾಚಾರ ನಡೆಸಿದ ಆರೋಪಿಯ ಮನೆ ಧ್ವಂಸ

ಸಮಗ್ರ ನ್ಯೂಸ್‌ : ಮಹಿಳೆಯೊಬ್ಬರ ಮೇಲೆ ಒಂದು ತಿಂಗಳ ಕಾಲ ಅತ್ಯಾಚಾರ ಮತ್ತು ಚಿತ್ರಹಿಂಸೆ ನೀಡಿದ ಆರೋಪಿಯ ಮನೆಯನ್ನು ಜೆಸಿಬಿಯಿಂದ ಧ್ವಂಸ ಮಾಡಿದ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ನಡೆದಿದೆ. ಇಂದು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಅಕ್ರಮವಾಗಿ ನಿರ್ಮಾಣ ಮಾಡಲಾಗಿದ್ದ ಮನೆಯನ್ನು ನೆಲಸಮಗೊಳಿಸಿದ್ದಾರೆ. ಆರೋಪಿಯ ಮನೆಯನ್ನು ಜೆಸಿಬಿಯಿಂದ ಕೆಡವುತ್ತಿರುವ ವಿಡಿಯೋ ವೈರಲ್‌ ಎಲ್ಲೆಡೆ ಭಾರೀ ಸದ್ದು ಮಾಡುತ್ತಿದೆ. ಅಯಾನ್ ಪಠಾಣ್ ತನ್ನ ನೆರೆ ಮನೆಯಲ್ಲಿ ವಾಸಿಸುತ್ತಿದ್ದ 23 ವರ್ಷದ ಮಹಿಳೆಯನ್ನು ಒತ್ತೆಯಾಳಾಗಿ ಇಟ್ಟುಕೊಂಡು ಒಂದು ತಿಂಗಳ ಕಾಲ ಚಿತ್ರಹಿಂಸೆ

ಭೋಪಾಲ್‌: ಮಹಿಳೆ ಮೇಲೆ ೧ ತಿಂಗಳ ಕಾಲ ಅತ್ಯಾಚಾರ ನಡೆಸಿದ ಆರೋಪಿಯ ಮನೆ ಧ್ವಂಸ Read More »

ಕಬಾಬ್ ಕದ್ದು ಸಿಕ್ಕಿ ಬಿದ್ದ ಕಳ್ಳಿ : ವಿಡಿಯೋ ವೈರಲ್‌

ಸಮಗ್ರ ನ್ಯೂಸ್‌ : ಪಾಕಿಸ್ತಾನಿ ಯುವತಿಯೊಬ್ಬಳು ಅಂಗಡಿಯೊಂದರಲ್ಲಿ ಕಬಾಬ್ ಕದ್ದು ಸಿಕ್ಕಿಬಿದ್ದಿರುವ ಘಟನೆ ಲಂಡನ್ ನಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. “ಲಂಡನ್ ನಲ್ಲಿ ಪಾಕಿಸ್ತಾನಿ ಮೂಲದ ಹುಡುಗಿಯೊಬ್ಬಳು ಅಂಗಡಿಯಿಂದ ಕಬಾಬ್ ಕದ್ದು ಸಿಕ್ಕಿಬಿದ್ದಿದ್ದಾಳೆ. ಆಕೆ ಇನ್ನೊಂದು ಅಂಗಡಿ ಪ್ರವೇಶಿಸಿದಾಗ, ಅಂಗಡಿ ಮಾಲೀಕರು ಆಕೆಯನ್ನು ಕೂಡಿ ಹಾಕಿದ್ದಾರೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಲಂಡನ್ ನಲ್ಲಿ ಪಾಕಿಸ್ತಾನ ಮೂಲದ ಯುವತಿಯೊಬ್ಬಳು ಅಂಗಡಿಯೊದರಿಂದ ಕಬಾಬ್ ಕದ್ದು ಓಡಿ ಹೋಗಿ ಇನ್ನೊಂದು

ಕಬಾಬ್ ಕದ್ದು ಸಿಕ್ಕಿ ಬಿದ್ದ ಕಳ್ಳಿ : ವಿಡಿಯೋ ವೈರಲ್‌ Read More »