ರಾಷ್ಟ್ರೀಯ

ಮಧ್ಯಪ್ರದೇಶ: ಕೃಷ್ಣನ ಮೂರ್ತಿಯನ್ನು ತನ್ನ ಗಂಡನೆಂದು ಸ್ವೀಕರಿಸಿದ ಯುವತಿ

ಸಮಗ್ರ ನ್ಯೂಸ್ : ಮಹಿಳೆಯೊಬ್ಬಳು ಶ್ರೀಕೃಷ್ಣನ ಮೂರ್ತಿಯನ್ನೇ ವಿವಾಹವಾದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ. ಈಕೆ ಬಾಲ್ಯದಿಂದಲೂ ಶ್ರೀಕೃಷ್ಣನನ್ನು ಆರಾಧಿಸುತ್ತಾ ಬೆಳೆದವಳು. ಕೃಷ್ಣನ ಮೇಲಿರುವ ಪ್ರೀತಿಯನ್ನು ಕಂಡು ಪ್ರಾರಂಭದಲ್ಲಿ ಪೋಷಕರು ಮತ್ತು ಸಂಬಂಧಿಕರು ಮದುವೆಗೆ ಒಪ್ಪಿಕೊಳ್ಳಲಿಲ್ಲ. ಕೊನೆಗೆ ಎಲ್ಲರನ್ನೂ ಒಪ್ಪಿಸಿ ಬಂಧುಗಳ ಸಮ್ಮುಖದಲ್ಲಿ ವೈಭವದಿಂದ ಶ್ರೀಕೃಷ್ಣನ ಮೂರ್ತಿಯನ್ನು ವಿವಾಹವಾಗಿದ್ದಾಳೆ. ಗ್ವಾಲಿಯರ್ ನಗರದ ನ್ಯೂ ಬ್ರಜ್ ವಿಹಾರ್ ಕಾಲೋನಿಯ ಶಿವಾನಿ ಪರಿಹಾರ್ (23) ಮದುವೆಯಾದ ಯುವತಿ. ತಂದೆ ರಾಮ್ ಪ್ರತಾಪ್ ಪರಿಹಾರ್ ಮತ್ತು ತಾಯಿ ಮೀರಾ ಪರಿಹಾರ್. ಏಪ್ರಿಲ್ […]

ಮಧ್ಯಪ್ರದೇಶ: ಕೃಷ್ಣನ ಮೂರ್ತಿಯನ್ನು ತನ್ನ ಗಂಡನೆಂದು ಸ್ವೀಕರಿಸಿದ ಯುವತಿ Read More »

ಕುಡಿದು ಮದುವೆ ಮಂಟಪಕ್ಕೆ ಬಂದ ವರ| ಬೇಸರದಿಂದ ಮದುವೆ ನಿರಾಕರಿಸಿದ ವಧು

ಸಮಗ್ರ ನ್ಯೂಸ್: ತನ್ನ ಮದುವೆಗೆ ವರನೇ ಕುಡಿದು ಬಂದು ಅವಾಂತರ ಸೃಷ್ಟಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ನಡೆದಿದೆ. ಭಿಂಡ್ ಜಿಲ್ಲೆಯ ಲಹಾರ್ ಮೂಲದ ವೀರೇಂದ್ರ ರಾಜಾವತ್ ಅವರ ಮಗನ ಮದುವೆಯ ಮೆರವಣಿಗೆ ಬ್ಯಾಂಡ್ ವಾದ್ಯಗಳ ಮೂಲಕ ವಧುವಿನ ಮನೆಯ ಬಾಗಿಲಿಗೆ ಬಂದಿತ್ತು. ಆದರೆ ವರ ಕುಡಿದ ಮತ್ತಿನಲ್ಲಿದ್ದ. ಕುದುರೆಯಿಂದ ಇಳಿಯುತ್ತಿದ್ದಂತೆ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಎದ್ದು ನಿಲ್ಲಲು ಆಗದ ಸ್ಥಿತಿಯಲ್ಲಿ ಆತ ಇದ್ದ. ಅಲ್ಲಿದ್ದವರು ವರನನ್ನು ಮೇಲಕ್ಕೆತ್ತಲು ಸಹಾಯ ಮಾಡಿದ್ದಾರೆ. ಆದರೆ ಆತನಡೆಯುವಾಗ ಮತ್ತೆ ಎಡವಿ

ಕುಡಿದು ಮದುವೆ ಮಂಟಪಕ್ಕೆ ಬಂದ ವರ| ಬೇಸರದಿಂದ ಮದುವೆ ನಿರಾಕರಿಸಿದ ವಧು Read More »

ಮುಂಬೈ: ಅಂಗಡಿಯಲ್ಲಿ ಮೊಟ್ಟೆ ಕದ್ದು ಸಿಕ್ಕಿಬಿದ್ದ ಕಳ್ಳಿ, ವಿಡಿಯೋ ವೈರಲ್

ಸಮಗ್ರ ನ್ಯೂಸ್ : ಮಹಿಳೆಯೊಬ್ಬಳು ಕೋಳಿ ಅಂಗಡಿಯಲ್ಲಿ ಮೊಟ್ಟೆ ಕದಿಯುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿದೆ. ವಿಡಿಯೊದಲ್ಲಿ ಇಬ್ಬರು ಮಹಿಳೆಯರು ಕೋಳಿ ಅಂಗಡಿಯೊಳಗೆ ನಿಂತಿರುವುದನ್ನು ಕಾಣಬಹುದು. ಅಂಗಡಿ ಮಾಲೀಕನು ಇನ್ನೊಂದು ಕಡೆ ಮುಖ ಮಾಡಿ ಕೋಳಿ ಕತ್ತರಿಸುವುದರಲ್ಲಿ ನಿರತರಾಗಿದ್ದಾಗ ಆತನಿಗೆ ತಿಳಿಯದಂತೆ ಆತನ ಬೆನ್ನ ಹಿಂದೆ ಮಹಿಳೆ ಮೊಟ್ಟೆಗೆ ಕನ್ನ ಹಾಕಿದ್ದಾರೆ. ಮಹಿಳೆಯ ವರ್ತನೆ ಅನುಮಾನಾಸ್ಪಾದವಾಗಿ ಕಂಡುಬಂದ ಹಿನ್ನಲೆಯಲ್ಲಿ ಮಾಲೀಕ ಅವಳ ಬ್ಯಾಗ್ ಅನ್ನು

ಮುಂಬೈ: ಅಂಗಡಿಯಲ್ಲಿ ಮೊಟ್ಟೆ ಕದ್ದು ಸಿಕ್ಕಿಬಿದ್ದ ಕಳ್ಳಿ, ವಿಡಿಯೋ ವೈರಲ್ Read More »

ರೌಡಿಶೀಟರ್ ಜೊತೆ ಲಿಂಕ್​ ಹೊಂದಿದ್ದ CCB ಇನ್ಸ್​ಪೆಕ್ಟರ್ ಅಮಾನತು

ಸಮಗ್ರ ನ್ಯೂಸ್: ರೌಡಿಶೀಟರ್ ಜೊತೆ ಲಿಂಕ್​ ಹೊಂದಿದ್ದ ಅಪರಾಧ ಕೇಂದ್ರ ವಿಭಾಗ (CCB)ಯ ರೌಡಿ ನಿಗ್ರಹದಳದ ಇನ್ಸ್​ಪೆಕ್ಟರ್ ಜ್ಯೋತಿರ್ಲಿಂಗ ಅವರನ್ನು ಅಮಾನತು ಮಾಡಲಾಗಿದೆ. ಇವರನ್ನು ಪ್ರತಿ ವಿಭಾಗದ ನಟೋರಿಯಸ್ ರೌಡಿಗಳ ಮಾಹಿತಿ ಕಲೆ ಹಾಕಿ, ವರದಿ ನೀಡುವಂತೆ ಸಿಸಿಬಿ ಹಿರಿಯ ಅಧಿಕಾರಿಗಳು ಸೂಚಿಸಿದ್ದರು. ಹಾಗೆ ಅಧಿಕಾರಿಗಳು ರೌಡಿಶೀಟರ್ ಕಾಡುಬೀಸನಹಳ್ಳಿ ರೋಹಿತ್ ಚಲನವನ ಬಗ್ಗೆ ವರದಿ ಕೇಳಿದ್ದರು. ಆದರೆ ಇನ್ಸ್​ಪೆಕ್ಟರ್ ಜ್ಯೋತಿರ್ಲಿಂಗ ಅವರು ರೌಡಿಶೀಟರ್ ರೋಹಿತ್ ಬಗ್ಗೆ ಯಾವುದೇ ಮಾಹಿತಿ ಕಲೆ ಹಾಕದೆ, ವರದಿ ನೀಡಿರಲಿಲ್ಲ. ಹೀಗಾಗಿ ಸಿಸಿಬಿ

ರೌಡಿಶೀಟರ್ ಜೊತೆ ಲಿಂಕ್​ ಹೊಂದಿದ್ದ CCB ಇನ್ಸ್​ಪೆಕ್ಟರ್ ಅಮಾನತು Read More »

ಮಣಿಪುರ: ಮತದಾನ ವೇಳೆ ಗುಂಡಿನ ದಾಳಿ- ಮೂವರು ಪೊಲೀಸರ ವಶಕ್ಕೆ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾದ ನಡೆದಿದ್ದು, ಈ ವೇಳೆ ಮತದಾನ ಕೇಂದ್ರದ ಬಳಿ ಗುಂಡಿನ ದಾಳಿ ನಡೆಸಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡದಿರುವ ಘಟನೆ ಇಂಫಾಲ್ ಪೂರ್ವ ಜಿಲ್ಲೆಯ ಮೊಯಿರಂಗ್ಕಂಪು ಸಜೆಬ್‌ನಲ್ಲಿ ನಡೆದಿದೆ. ಗುಂಡಿನ ದಾಳಿಯ ನಂತರ ಮೂವರು ಸ್ಥಳದಿಂದ ಪರಾರಿಯಾಗಿದ್ದರು. ಅವರನ್ನು ಶುಕ್ರವಾರ ಸಂಜೆ ಘಟನಾ ಸ್ಥಳದಿಂದ 5 ಕಿ.ಮೀ. ದೂರದಲ್ಲಿ ಬಂಧಿಸಲಾಗಿದೆ. ಬಂಧಿತರಿಂದ ಒಂದು ಪಿಸ್ತೂಲ್, ಮದ್ದುಗುಂಡು ಮತ್ತು 1.5 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಸದ್ಯ

ಮಣಿಪುರ: ಮತದಾನ ವೇಳೆ ಗುಂಡಿನ ದಾಳಿ- ಮೂವರು ಪೊಲೀಸರ ವಶಕ್ಕೆ Read More »

ಭಾರತದಲ್ಲಿ ಕಂಡುಬಂದ “ವಾಸುಕಿ”ಯ ಪಳೆಯುಳಿಕೆ| ಉರಗ ಲೋಕದ ಇತಿಹಾಸದಲ್ಲಿ ಅಚ್ಚರಿಯ ಮಾಹಿತಿ

ಸಮಗ್ರ ನ್ಯೂಸ್: ಉರಗ ಲೋಕದ ಇತಿಹಾಸದಲ್ಲಿ ಮತ್ತೊಂದು ಅಚ್ಚರಿಯ ಮಾಹಿತಿ ಹೊರಬಿದ್ದಿದೆ. ವಿಶೇಷವೆಂದರೆ ಈ ಬಾರಿ ಭಾರತದಲ್ಲಿ ಈ ಗಮನಾರ್ಹ ಸಂಗತಿ ಬೆಳಕಿಗೆ ಬಂದಿದೆ. ಹಾವುಗಳ ಸಂತತಿಯಲ್ಲಿ ಆರು ಕೋಟಿ ವರ್ಷಗಳ ಹಿಂದೆ ಜೀವಿಸಿದ್ದ ಸುಮಾರು 43 ಅಡಿ ಉದ್ದದ ಟಿಟನೋಬೋವಾ ಎಂದು ಹಾವು ವಿಶ್ವದ ಅತಿ ಉದ್ದನೆಯ ಹಾವು ಎಂದು ಗುರುತಿಸಲಾಗಿತ್ತು. ಆದರೆ ಇದೀಗ ಅದಕ್ಕಿಂತಲೂ ಉದ್ದನೆಯ ಹಾವಿನ ಪಳೆಯುಳಿಕೆ ಭಾರತದಲ್ಲಿ ಕಂಡುಬಂದಿದೆ. ಸಂಶೋಧಕರು ಈ ಬಗ್ಗೆ ಸಂಶೋಧನೆ ಮುಂದುವರಿಸಿದ್ದು, ಇಡೀ ವಿಶ್ವವೇ ಭಾರತದತ್ತ ತಿರುಗಿ

ಭಾರತದಲ್ಲಿ ಕಂಡುಬಂದ “ವಾಸುಕಿ”ಯ ಪಳೆಯುಳಿಕೆ| ಉರಗ ಲೋಕದ ಇತಿಹಾಸದಲ್ಲಿ ಅಚ್ಚರಿಯ ಮಾಹಿತಿ Read More »

SmartPhone: ಅಗ್ಗದ ಬೆಲೆಯಲ್ಲಿ ಬರ್ತಾ ಇದೆ ನ್ಯೂ ಸ್ಮಾರ್ಟ್ ಫೋನ್, ಫೀಚರ್ಸ್ ಮಾತ್ರ ಸೂಪರ್!

ಸಮಗ್ರ ನ್ಯೂಸ್: ಹಿಂದಿನ ಸೆಲ್ ಫೋನ್‌ಗಳನ್ನು ಬರೀ ಯಾರಿಗಾದರೂ ಕರೆ ಮಾಡಲು ಅಥವಾ ಸಂದೇಶ ಕಳುಹಿಸಲು ಬಳಸಲಾಗುತ್ತಿತ್ತು. ಆದರೆ ಈಗ ನಮ್ಮ ಕೈಯಲ್ಲಿ ಸ್ಮಾರ್ಟ್ ಫೋನ್ ಇದ್ದರೆ ಎಲ್ಲವನ್ನೂ ಫೋನ್ ಮೂಲಕವೇ ಮಾಡುತ್ತೇವೆ. ತಂತ್ರಜ್ಞಾನ ಮುಂದುವರಿದಂತೆ ವಿವಿಧ ರೀತಿಯ ಸ್ಮಾರ್ಟ್ ಫೋನ್ ಗಳು ಲಭ್ಯವಿವೆ. ಒಮ್ಮೆ ಸ್ಮಾರ್ಟ್ ಫೋನ್ ಕೊಳ್ಳುವುದು ಕಷ್ಟವಾಗಿತ್ತು. ಆದರೆ ಈಗ ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಎಲ್ಲರ ಕೈಯಲ್ಲೂ ಸ್ಮಾರ್ಟ್ ಫೋನ್ ಕಾಣಸಿಗುತ್ತಿದೆ. ವಿವಿಧ ಕಂಪನಿಗಳಿಂದ ಫೋನ್‌ಗಳು ಲಭ್ಯವಿವೆ. ಇದು ಕಂಪನಿಗೆ ಅನುಗುಣವಾಗಿ

SmartPhone: ಅಗ್ಗದ ಬೆಲೆಯಲ್ಲಿ ಬರ್ತಾ ಇದೆ ನ್ಯೂ ಸ್ಮಾರ್ಟ್ ಫೋನ್, ಫೀಚರ್ಸ್ ಮಾತ್ರ ಸೂಪರ್! Read More »

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯತ್ವ/ ಭಾರತದ ಬೆಂಬಲಕ್ಕೆ ನಿಂತ ಅಮೇರಿಕಾ

ಸಮಗ್ರ ನ್ಯೂಸ್: ಭಾರತ ಸೇರಿದಂತೆ ಜಿ4 ಸದಸ್ಯ ದೇಶಗಳಿಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯತ್ವ ದೊರಕಿಸಿಕೊಡುವುದಕ್ಕೆ ಅಮೆರಿಕಾ ಬೆಂಬಲಿಸಿದ್ದು, ಭಾರತವು ಸ್ಥಾನ ಪಡೆಯಲು ಅರ್ಹವಾಗಿದೆ ಎಂದು ಹೇಳಿದೆ 70 ವರ್ಷಗಳ ಹಿಂದಿನ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಂಯೋಜನೆಯು ಪ್ರಸ್ತುತ ಜಾಗತಿಕ ವಾಸ್ತವಗಳನ್ನು ನಿಖರವಾಗಿ ಪ್ರತಿನಿಧಿಸುವುದಿಲ್ಲ ಎಂಬ ಭಾರತದ ಸಮರ್ಥನೆಯನ್ನು ವಿಶ್ವಸಂಸ್ಥೆಯಲ್ಲಿನ ಅಮೆರಿಕಾ ರಾಯಭಾರಿ ಲಿಂಡಾ ಥಾಮಸ್, ಗ್ರೀನ್‍ಫೀಲ್ಡ್ ಅವರು ಟೋಕಿಯೊದಲ್ಲಿ ತಮ್ಮ ಪ್ರಸ್ತುತ ಪ್ರವಾಸದಲ್ಲಿ ಭಾಷಣ ಮಾಡುವಾಗ ಬೆಂಬಲಿಸಿದ್ದು, ರಷ್ಯಾ ಮತ್ತು ಚೀನಾ ಮಾತ್ರ ಭದ್ರತಾ

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯತ್ವ/ ಭಾರತದ ಬೆಂಬಲಕ್ಕೆ ನಿಂತ ಅಮೇರಿಕಾ Read More »

ಒಪನ್ ಎಐಗೆ ಭಾರತದಲ್ಲಿ ಮೊದಲ ಉದ್ಯೋಗಿಯ ನೇಮಕ

ಸಮಗ್ರ ನ್ಯೂಸ್: ಭಾರತದಲ್ಲಿ ತನ್ನ ಮೊದಲ ಉದ್ಯೋಗಿಯನ್ನು ಚಾಟ್ ಜಿಪಿಟಿ ಮಾತೃಸಂಸ್ಥೆ ಒಪನ್ ಎಐ ನೇಮಕ ಮಾಡಿಕೊಂಡಿದೆ. ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡ ಬಳಿಕ ಹೊಸ ಸರ್ಕಾರ ರಚನೆಯಾಗಲಿದ್ದು, ದೇಶದಲ್ಲಿ ಎಐ ನಿಯಮಗಳನ್ನು ಜಾರಿಗೆ ತರಲಿರುವ ಹಿನ್ನಲೆಯಲ್ಲಿ, ಭಾರತದಲ್ಲಿ ಸಾರ್ವಜನಿಕ ನೀತಿ ವ್ಯವಹಾರಗಳು ಹಾಗೂ ಪಾಲುದಾರಿಕೆಯ ನೇತೃತ್ವ ವಹಿಸಲು ಪ್ರಾಗ್ಯ ಮಿಶ್ರಾ ಅವರನ್ನು ಮೈಕ್ರೋಸಾಫ್ಟ್ ಬೆಂಬಲಿತ ಒಪನ್ ಎಐ ನೇಮಕ ಮಾಡಿಕೊಂಡಿದೆ. 39 ವರ್ಷದ ಮಿಶ್ರಾ, ಈ ಹಿಂದೆ ಟ್ರೂಕಾಲರ್‍ನಲ್ಲಿ ಸಾರ್ವಜನಿಕ ವ್ಯವಹಾರಗಳ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. 2018ರಲ್ಲಿ

ಒಪನ್ ಎಐಗೆ ಭಾರತದಲ್ಲಿ ಮೊದಲ ಉದ್ಯೋಗಿಯ ನೇಮಕ Read More »

ಹೊಸದಿಲ್ಲಿ : ಎವರೆಸ್ಟ್‌ ಫಿಶ್‌ ಕರಿ ಮಸಾಲೆಯನ್ನು ಬ್ಯಾನ್‌ ಮಾಡಿದ ಸಿಂಗಾಪುರ

ಸಮಗ್ರ ನ್ಯೂಸ್‌ : ಭಾರತದ ಜನಪ್ರಿಯ ಉತ್ಪನ್ನವಾದ ಮಸಾಲೆ ತಯಾರಕ ಎವರೆಸ್ಟ್‌ನ ಫಿಶ್ ಕರಿ ಮಸಾಲಾವನ್ನು ಬ್ಯಾನ್‌ ಮಾಡಲು ಸಿಂಗಾಪುರ ಆದೇಶಿಸಿದೆ. ಇದರಲ್ಲಿ ಸುರಕ್ಷಿತ ಮಿತಿಯನ್ನು ಮೀರಿ ಕೀಟನಾಶಕ ಎಥಿಲೀನ್ ಆಕ್ಸೈಡ್ ಇದೆ ಎಂದು ಆರೋಪಿಸಿದೆ. ಫಿಶ್‌ ಕರಿ ಮಸಾಲಾದಲ್ಲಿ ಎಥಿಲೀನ್ ಆಕ್ಸೈಡ್ ಕೀಟನಾಶಕವಿದೆ. ಎಥಿಲೀನ್ ಆಕ್ಸೈಡ್ ಅನ್ನು ಆಹಾರದಲ್ಲಿ ಬಳಸಲು ಅನುಮತಿಸಲಾಗಿಲ್ಲ. ಕೃಷಿ ಉತ್ಪನ್ನಗಳ ಫ್ಯುಮಿಗೇಶನ್‌ ವೇಳೆ ಸೂಕ್ಷ್ಮಜೀವಿ ಮಾಲಿನ್ಯವನ್ನು ತಡೆಗಟ್ಟಲು ಮಾತ್ರ ಅದನ್ನು ಬಳಸಲಾಗುತ್ತದೆ ಎಂದು SFA ಹೇಳಿದೆ. ಸಿಂಗಾಪುರದ ಆಹಾರ ನಿಯಮಗಳ ಅಡಿಯಲ್ಲಿ,

ಹೊಸದಿಲ್ಲಿ : ಎವರೆಸ್ಟ್‌ ಫಿಶ್‌ ಕರಿ ಮಸಾಲೆಯನ್ನು ಬ್ಯಾನ್‌ ಮಾಡಿದ ಸಿಂಗಾಪುರ Read More »