ವಿಜಯಪುರ : ಮಾಜಿ ಶಾಸಕ ದೇಸಾಯಿಯವರನ್ನು ಭೇಟಿಯಾದ ಆಲಗೂರ್
ಸಮಗ್ರ ನ್ಯೂಸ್ : ಜಿಲ್ಲೆಯ ಹಿರಿಯ ಮುತ್ಸದ್ದಿ ಹಾಗೂ ಮಾಜಿ ಶಾಸಕರಾದ ಶಿವಪುತ್ರಪ್ಪ ದೇಸಾಯಿಯವರನ್ನು ಭಾನುವಾರ ತಾಳಿಕೋಟೆಯಲ್ಲಿ ಲೋಕಸಭೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಭೇಟಿಯಾದರು. ಈ ಸಂದರ್ಭ ಶಿವಪುತ್ರಪ್ಪ ಅವರಿಂದ ಶುಭಾಶಯ ಹಾಗೂ ಅನೇಕ ಸಲಹೆಗಳನ್ನು ಆಲಗೂರರು ಪಡೆದರು. ನಿಮ್ಮ ಹಾಗೂ ಪಕ್ಷದ ಪರ ಒಳ್ಳೆಯ ವಾತಾವರಣ ಇದೆ. ಜನ ಈ ಸಲ ಬದಲಾವಣೆ ಬಯಸಿದ್ದಾರೆ. ಅವರು ಬೇಸತ್ತಿದ್ದಾರೆ. ಜನಗಳಿಗೆ ಜಿಲ್ಲೆಯ ಅಭಿವೃದ್ಧಿ ಬೇಕಾಗಿದೆ. ನೀವು ಖಂಡಿತ ವಿಜಯಶಾಲಿಯಾಗುತ್ತೀರಿ ಎಂದು ದೇಸಾಯಿಯವರು ಹರಸಿದ್ದಾರೆ. […]
ವಿಜಯಪುರ : ಮಾಜಿ ಶಾಸಕ ದೇಸಾಯಿಯವರನ್ನು ಭೇಟಿಯಾದ ಆಲಗೂರ್ Read More »