ನವದೆಹಲಿ: ಸುರ್ಜೇವಾಲಾ ಬಿಜೆಪಿ ಸಂಸದೆ ವಿರುದ್ದ ಅವಹೇಳನಕಾರಿ ಹೇಳಿಕೆ: 2 ದಿನ ಚುನಾವಣಾ ಪ್ರಚಾರಕ್ಕೆ ನಿಷೇಧ
ಸಮಗ್ರ ನ್ಯೂಸ್ : ಹಿರಿಯ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಅವರನ್ನು 2 ದಿನಗಳ ಕಾಲ ಚುನಾವಣಾ ಪ್ರಚಾರಕ್ಕೆ ನಿರ್ಬಂಧಿಸಲಾಗಿದೆ. ರಣದೀಪ್ ಸುರ್ಜೇವಾಲಾ ಅವರು ನಟಿ, ಬಿಜೆಪಿ ಸಂಸದೆ ಹೇಮಾ ಮಾಲಿನಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳಿಗಾಗಿ ಭಾರತೀಯ ಚುನಾವಣಾ ಆಯೋಗ ಮಂಗಳವಾರ ಈ ಕ್ರಮ ತೆಗೆದುಕೊಂಡಿದೆ. ಇಸಿಐ ಆದೇಶದ ಪ್ರಕಾರ, ಸುರ್ಜೇವಾಲಾ ಅವರು ಇಂದು ಸಂಜೆ 6 ಗಂಟೆಯಿಂದ ಮುಂದಿನ 48 ಗಂಟೆಗಳ ಕಾಲ ಸಾರ್ವಜನಿಕ ಸಭೆಗಳನ್ನು ನಡೆಸಲು ನಿಷೇಧ ಹೇರಲಾಗಿದೆ. ಭಾರತದ ಸಂವಿಧಾನದ 324 […]