ಮೋದಿಯಿಂದ ಪ್ರಜಾಪ್ರಭುತ್ವದ ಬಿಕ್ಕಟ್ಟು; ಸರ್ವಾಧಿಕಾರಿ ಧೋರಣೆಯಿಂದ ದೇಶ ಕತ್ತಲೆಡೆಗೆ| ನಿರ್ಮಲಾ ಸೀತಾರಾಮನ್ ಪತಿ ಪರಕಲ ಪ್ರಭಾಕರ
ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿಯವರ 10 ವರ್ಷಗಳ ಅಧಿಕಾರಾವಧಿಯನ್ನು ಕಟುವಾಗಿ ಟೀಕಿಸಿರುವ ಲೇಖಕ ಹಾಗೂ ಆರ್ಥಿಕ ತಜ್ಞ, ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿ ಪರಕಲ ಪ್ರಭಾಕರ ಅವರು, ‘ಮೋದಿ ಸರ್ವಾಧಿಕಾರಿಯಾಗಿದ್ದಾರೆ ಮತ್ತು ನಮ್ಮ ಪ್ರಜಾಪ್ರಭುತ್ವ ಬಿಕ್ಕಟ್ಟಿನಲ್ಲಿದೆ, ನಮ್ಮ ಸಾಮಾಜಿಕ ಸ್ವರೂಪಕ್ಕೆ ಧಕ್ಕೆಯುಂಟಾಗಿದೆ, ನಮ್ಮ ಆರ್ಥಿಕತೆಯು ಅಪಾಯದಲ್ಲಿದೆ ಮತ್ತು ನಮ್ಮನ್ನು ಕತ್ತಲಯುಗಕ್ಕೆ ಮರಳಿ ತಳ್ಳಲಾಗುತ್ತಿದೆ’ ಎಂದು ಹೇಳಿದ್ದಾರೆ. ಸುದ್ದಿ ಜಾಲತಾಣ thewire.in ಗಾಗಿ ಕರಣ್ ಥಾಪರ್ ಗೆ ನೀಡಿರುವ ಸಂದರ್ಶನದಲ್ಲಿ ಪ್ರಭಾಕರ, ಪ್ರಸಕ್ತ ಸರಕಾರವು […]