ದೇಶದ ಜನತೆಗೆ ಧನ್ಯವಾದ ತಿಳಿಸಿದ ಪ್ರಧಾನಿ ನರೇಂದ್ರ ಮೋದಿ
ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ NDA ಮುನ್ನಡೆ ಸಾಧಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಧನ್ಯವಾದಗಳನ್ನು ಹೇಳಿದ್ದಾರೆ. ಎಕ್ಸ್ ನಲ್ಲಿ ಸಂದೇಶವೊಂದನ್ನು ಪೋಸ್ಟ್ ಮಾಡಿದ ಮೋದಿ, ಜನರು ಸತತ ಮೂರನೇ ಬಾರಿಗೆ ಎನ್‌ಡಿಎ ಮೇಲೆ ನಂಬಿಕೆ ಇಟ್ಟಿದ್ದಾರೆ. ಇದು ಭಾರತದ ಇತಿಹಾಸದಲ್ಲಿ ಒಂದು ಐತಿಹಾಸಿಕ ಸಾಧನೆಯಾಗಿದೆ. ಈ ಪ್ರೀತಿಗಾಗಿ ನಾನು ಜನತಾ ಜನಾರ್ದನ್ ಗೆ ನಮಸ್ಕರಿಸುತ್ತೇನೆ. ಜನರ ಆಶೋತ್ತರಗಳನ್ನು ಈಡೇರಿಸಲು ಕಳೆದ ದಶಕದಲ್ಲಿ ಮಾಡಿದ ಉತ್ತಮ ಕೆಲಸವನ್ನು ನಾವು ಮುಂದುವರಿಸುತ್ತೇವೆ ಎಂದು ಅವರಿಗೆ […]
ದೇಶದ ಜನತೆಗೆ ಧನ್ಯವಾದ ತಿಳಿಸಿದ ಪ್ರಧಾನಿ ನರೇಂದ್ರ ಮೋದಿ Read More »










