ಯಾರನ್ನೂ ಸುಮ್ಮನೆ ಬಿಡೋ ಮಾತೇ ಇಲ್ಲ| ಪೆಹಲ್ಗಾಮ್ ದಾಳಿಗೆ ನಮೋ ಕೆಂಡಾಮಂಡಲ
ಸಮಗ್ರ ನ್ಯೂಸ್: ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಪೈಶಾಚಿಕ ಕೃತ್ಯ ನಡೆದಿದೆ. ಇಲ್ಲಿಯವರೆಗೂ ಯೋಧರು ಹಾಗೂ ಸರ್ಕಾರಿ ಉದ್ಯೋಗಿಗಳ ಮೇಲೆ ಭಯೋತ್ಪಾದಕರು ದಾಳಿ ಮಾಡುತ್ತಿದ್ದರು. ಈ ಬಾರಿ ಪ್ರವಾಸಿಗರ ಮೇಲೆ ಟೆರರಿಸ್ಟ್ ದಾಳಿ ನಡೆದಿದ್ದು, ಇದರಲ್ಲಿ ಕರ್ನಾಟಕದ ಶಿವಮೊಗ್ಗ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ ಸಾವು ಕಂಡಿದ್ದಾರೆ. ಘಟನೆಯಲ್ಲಿ 20ಕ್ಕೂ ಅಧಿಕ ಪ್ರವಾಸಿಗರು ಹಾಗೂ ಸ್ಥಳೀಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾಗಬಹುದು ಎನ್ನುವ ಸೂಚನೆಗಳೂ ಸಿಕ್ಕಿವೆ. ಈ ನಡುವೆ ಸೌದಿ ಅರೇಬಿಯಾ […]
ಯಾರನ್ನೂ ಸುಮ್ಮನೆ ಬಿಡೋ ಮಾತೇ ಇಲ್ಲ| ಪೆಹಲ್ಗಾಮ್ ದಾಳಿಗೆ ನಮೋ ಕೆಂಡಾಮಂಡಲ Read More »