ಚೆನ್ನೈ: ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ಅಣ್ಣಾಮಲೈ ವಿರುದ್ಧ ಕೇಸ್
ಸಮಗ್ರ ನ್ಯೂಸ್ : ರಾತ್ರಿ 10 ಗಂಟೆಯ ನಂತರವೂ ಪ್ರಚಾರ ನಡೆಸಿದ ಆರೋಪದ ಮೇಲೆ ಬಿಜೆಪಿ ಅಭ್ಯರ್ಥಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ವಿರುದ್ಧ ಕೊಯಮತ್ತೂರು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಕಾನೂನು ಬಾಹಿರ ಸಭೆ ಹಾಗೂ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಗಡುವು ಮೀರಿ ಬಿಜೆಪಿ ಪ್ರಚಾರ ನಡೆಸಿದ್ದಕ್ಕೆ ಡಿಎಂಕೆ ಮತ್ತು ಎಡಪಕ್ಷಗಳ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು. ಸೆಕ್ಷನ್ 143, 341 ಮತ್ತು 290 ರ ಅಡಿಯಲ್ಲಿ ಎಫ್‌ಐಆರ್ […]
ಚೆನ್ನೈ: ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ಅಣ್ಣಾಮಲೈ ವಿರುದ್ಧ ಕೇಸ್ Read More »