ಮುಂಬೈ:ನಟಿ ಕಂಗನಾ ರಣಾವತ್ ನನಗೆ ಗೋಮಾಂಸ ಇಷ್ಟ ಅಂದಿದ್ದರು|ಕಾಂಗ್ರೆಸ್ ನಾಯಕ ವಿಜಯ್ ವಾಡೆತ್ತಿವಾರ್
ಸಮಗ್ರ ನ್ಯೂಸ್ : ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿಯ ಲೋಕಸಭಾ ಅಭ್ಯರ್ಥಿಯಾಗಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ನನಗೆ ಗೋಮಾಂಸ ಇಷ್ಟ ಅಂದಿದ್ದರು ಎಂದು ಕಾಂಗ್ರೆಸ್ ನಾಯಕ ವಿಜಯ್ ವಾಡೆತ್ತಿವಾರ್ ಹೇಳಿದ್ದಾರೆ. ಅವರು ಮಹಾರಾಷ್ಟ್ರದಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿ, ತಾನು ಗೋಮಾಂಸವನ್ನು ಇಷ್ಟಪಡುತ್ತೇನೆ ಮತ್ತು ತಿನ್ನುತ್ತೇನೆ ಎಂದು ಎಕ್ಸ್ನಲ್ಲಿ ಬರೆದಿದ್ದ ರಣಾವತ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ನಾಯಕ ವಿಜಯ್ ವಡೆತ್ತಿವಾರ್ ಅವರ ಮಾತಿಗೆ ಬಿಜೆಪಿ ವಕ್ತಾರ ಕೇಶವ ಉಪಾಧ್ಯೆ […]
ಮುಂಬೈ:ನಟಿ ಕಂಗನಾ ರಣಾವತ್ ನನಗೆ ಗೋಮಾಂಸ ಇಷ್ಟ ಅಂದಿದ್ದರು|ಕಾಂಗ್ರೆಸ್ ನಾಯಕ ವಿಜಯ್ ವಾಡೆತ್ತಿವಾರ್ Read More »