ಪ್ರಜ್ವಲ್ ರೇವಣ್ಣ ಸೆಕ್ಸ್ ಕರ್ಮಕಾಂಡ| ಪ್ರಕರಣ ತನಿಖೆಗೆ ಎಸ್ಐಟಿ ರಚನೆ
ಸಮಗ್ರ ನ್ಯೂಸ್: ಕೆಲವು ದಿನಗಳಿಂದ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಹಾಸನದ ರಾಸಲೀಲೆ ಪೆನ್ ಡ್ರೈವ್ ಪ್ರಕರಣ ತನಿಖೆಗೆ ಸರ್ಕಾರದಿಂದ ಎಸ್‌ಐಟಿ ರಚಿಸಲಾಗಿದೆ. ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಕೇಳಿ ಬಂದ ಲೈಂಗಿಕ ದೌರ್ಜನ್ಯಗಳ ಆರೋಪಗಳ ಬಗ್ಗೆ ತನಿಖೆಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ) ಬಿಜಯ್ ಕುಮಾರ್ ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ದಳ(ಎಸ್‌ಐಟಿ) ರಚಿಸಲಾಗಿದೆ. ಗೌರಿ ಲಂಕೇಶ್ ಕೊಲೆ ಪ್ರಕರಣದ ವಿಶೇಷ ತನಿಖಾ ದಳ ಸಾರಥ್ಯ ವಹಿಸಿದ್ದ ಪ್ರಸ್ತುತ ಸಿಐಡಿ ಎಡಿಜಿಪಿ ಆಗಿರುವ […]
ಪ್ರಜ್ವಲ್ ರೇವಣ್ಣ ಸೆಕ್ಸ್ ಕರ್ಮಕಾಂಡ| ಪ್ರಕರಣ ತನಿಖೆಗೆ ಎಸ್ಐಟಿ ರಚನೆ Read More »










