ಜೈಲಿನಿಂದಲೇ ಕೇಜ್ರಿವಾಲ್ ಆಡಳಿತ/ ಮತ್ತೊಂದು ಆದೇಶ ಹೊರಡಿಸಿದ ದೆಹಲಿ ಮುಖ್ಯಮಂತ್ರಿ
ಸಮಗ್ರ ನ್ಯೂಸ್: ಈಗಾಗಲೇ ದೆಹಲಿಯ ನೀರಿನ ಸಮಸ್ಯೆ ಕುರಿತು ಜೈಲಿನಿಂದಲೇ ಆದೇಶ ಹೊರಡಿಸಿ ತನಿಖೆಯಲ್ಲಿ ಇರುವ ದೆಹಲಿಯ ಮುಖ್ಯಮಂತ್ರಿ ಕೇಜ್ರಿವಾಲ್ ಇದೀಗ ಜೈಲಿನಿಂದಲೇ ಮತ್ತೊಂದು (2ನೇ) ಆದೇಶ ಹೊರಡಿಸಿದ್ದಾರೆ. ನವದೆಹಲಿಯ ಸರ್ಕಾರಿ ಆಸ್ಪತ್ರೆಗಳು ಮತ್ತು ಮೊಹಲ್ಲಾ ಕ್ಲಿನಿಕ್ಗಳಲ್ಲಿನ ಸಮಸ್ಯೆಗಳನ್ನು ತುರ್ತಾಗಿ ಸರಿಪಡಿಸುವಂತೆ ಅವರು ಆದೇಶ ಹೊರಡಿಸಿದ್ದು, ಈ ಆದೇಶ ಲಿಖಿತ ರೂಪದಲ್ಲಿ ಹೊರಡಿಸಲಾಗಿದೆಯೋ ಅಥವಾ ಮೌಖಿಕ ಸೂಚನೆ ಹೊರಡಿಸಿದ್ದಾರೋ ಎಂಬುದನ್ನು ಆಮ್ ಆದ್ಮಿ ಪಕ್ಷ ಖಚಿತಪಡಿಸಿಲ್ಲ. ಜೈಲಿನೊಳಗೆ ಯಾವುದೇ ಸಾಮಗ್ರಿ ಕೊಂಡೊಯ್ಯಲು ಅನುಮತಿ ಇಲ್ಲದೇ ಇದ್ದರೂ ನೀರಿನ […]
ಜೈಲಿನಿಂದಲೇ ಕೇಜ್ರಿವಾಲ್ ಆಡಳಿತ/ ಮತ್ತೊಂದು ಆದೇಶ ಹೊರಡಿಸಿದ ದೆಹಲಿ ಮುಖ್ಯಮಂತ್ರಿ Read More »