ರಾಜಸ್ಥಾನ : ಮೋದಿ ಹೇಳಿಕೆ ಟೀಕಿಸಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಉಸ್ಮಾನ್ ಘನಿ ಪೊಲೀಸರ ವಶಕ್ಕೆ
ಸಮಗ್ರ ನ್ಯೂಸ್ :ಪ್ರಧಾನಿ ಮೋದಿಯವರ ಹೇಳಿಕೆಯನ್ನು ಟೀಕಿಸಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಬಿಕಾನೇರ್‌ನ ಬಿಜೆಪಿ ಅಲ್ಪಸಂಖ್ಯಾತ ಮೋರ್ಛಾದ ಜಿಲ್ಲಾಧ್ಯಕ್ಷ ಉಸ್ಮಾನ್ ಘನಿಯನ್ನು ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ರಾಜಸ್ತಾನದ ಬಾನಸ್ವರಾದಲ್ಲಿ ಪತ್ರಕರ್ತರ ಜೊತೆ ಮಾತನಾಡುತ್ತಾ ಪ್ರಧಾನಿ ಮೋದಿ ಯವರು ಮುಸ್ಲಿಮರ ಬಗ್ಗೆ ನೀಡಿರುವ ಹೇಳಿಕೆಗೆ ಟೀಕೆ ವ್ಯಕ್ತಪಡಿಸಿದ್ದರು. ಇದಾದ ಬಳಿಕ ಅವರನ್ನು ಪಕ್ಷದಿಂದ ಉಚ್ಛಾಟನೆ ಗೊಳಿಸಲಾಗಿತ್ತು. ಇದೀಗ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದ ಬಗ್ಗೆ ಮುಕ್ತ ಪ್ರಸಾದ್ ನಗರ ಪೊಲೀಸ್ ಠಾಣಾಧಿಕಾರಿ ಧೀರೇಂದ್ರೆ ಶೆಖಾವತ್ ಮಾಹಿತಿ […]
ರಾಜಸ್ಥಾನ : ಮೋದಿ ಹೇಳಿಕೆ ಟೀಕಿಸಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಉಸ್ಮಾನ್ ಘನಿ ಪೊಲೀಸರ ವಶಕ್ಕೆ Read More »










