ಭಾರತೀಯ ಉದ್ಯಮ ಕ್ಷೇತ್ರದ ದಿಗ್ಗಜ ರತನ್ ಟಾಟಾ ಇನ್ನಿಲ್ಲ
ಸಮಗ್ರ ನ್ಯೂಸ್: ಭಾರತದ ಅತಿ ದೊಡ್ಡ ಸಮೂಹ ಸಂಸ್ಥೆ ಟಾಟಾ ಸನ್ಸ್ ನ ಗೌರವಾಧ್ಯಕ್ಷ ರತನ್ ಟಾಟಾ ನಿಧನರಾಗಿದ್ದಾರೆ. 86 ವರ್ಷದ ರತನ್ ಟಾಟಾ ಅವರು ತಮ್ಮ ವೃದ್ಧಾಪ್ಯ ಸಂಬಂಧಿ ಕಾಯಿಲೆಗಳಿಗೆ ಸೋಮವಾರ ಚಿಕಿತ್ಸೆಗೊಳಗಾಗಿದ್ದರು. 1991ರಲ್ಲಿ ಟಾಟಾ ಸನ್ಸ್ ಸಮೂಹ ಸಂಸ್ಥೆಯ ಅಧ್ಯಕ್ಷರಾಗಿದ್ದ ರತನ್ ಟಾಟಾ, ತಮ್ಮ ಸಂಸ್ಥೆಯನ್ನು 100 ಬಿಲಿಯನ್ ಡಾಲರ್ ಮೌಲ್ಯದ ಜಾಗತಿಕ ದರ್ಜೆಯ ಸಾಮ್ರಾಜ್ಯವನ್ನಾಗಿ ವಿಸ್ತರಿಸಿದ್ದರು. ಡಿಸೆಂಬರ್ 2012ರಲ್ಲಿ ಟಾಟಾ ಸನ್ಸ್ ಸಮೂಹ ಸಂಸ್ಥೆಯ ಅಧ್ಯಕ್ಷ ಹುದ್ದೆಯಿಂದ ನಿವೃತ್ತರಾಗಿದ್ದ ರತನ್ ಟಾಟಾ, ನಂತರ […]
ಭಾರತೀಯ ಉದ್ಯಮ ಕ್ಷೇತ್ರದ ದಿಗ್ಗಜ ರತನ್ ಟಾಟಾ ಇನ್ನಿಲ್ಲ Read More »