ಪ್ರಧಾನಿ ಮೇಲೆ ದಾಳಿಗೆ ಕಾಂಗ್ರೆಸ್ ಸಂಚು| ಲೋಕಸಭಾ ಸಚಿವಾಲಯದಿಂದ ಸ್ಪೋಟಕ ಹೇಳಿಕೆ
ಸಮಗ್ರ ನ್ಯೂಸ್: ಸಂಸತ್ತಿನ ಬಜೆಟ್ ಅಧಿವೇಶನದ ಏಳನೇ ದಿನದಂದು ಅಭೂತಪೂರ್ವ ಮತ್ತು ಆಘಾತಕಾರಿ ಘಟನೆಯೊಂದು ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ದಾಳಿ ಮಾಡಲು ವಿರೋಧ ಪಕ್ಷಗಳು ಸಂಚು ರೂಪಿಸಿದ್ದವು ಎಂದು ಲೋಕಸಭಾ ಸಚಿವಾಲಯ (Lok Sabha Secretariat) ಸ್ಫೋಟಕ ಹೇಳಿಕೆ ನೀಡಿದೆ. ವಿರೋಧ ಪಕ್ಷದ ಮಹಿಳಾ ಸಂಸದರು ಒಟ್ಟಾಗಿ ಪ್ರಧಾನಿ ಮೋದಿ ಅವರ ಕುರ್ಚಿಯನ್ನು ಮುತ್ತಿಗೆ ಹಾಕಿ ದಾಳಿ ಮಾಡಲು ಯೋಜಿಸಿದ್ದರು ಎಂದು ಸಚಿವಾಲಯ ತಿಳಿಸಿದೆ. ಈ ಪಿತೂರಿಯಲ್ಲಿ ಮಹಿಳಾ ಸದಸ್ಯರನ್ನು ‘ಗುರಾಣಿ’ಯಾಗಿ ಬಳಸಿಕೊಳ್ಳಲಾಗಿತ್ತು […]
ಪ್ರಧಾನಿ ಮೇಲೆ ದಾಳಿಗೆ ಕಾಂಗ್ರೆಸ್ ಸಂಚು| ಲೋಕಸಭಾ ಸಚಿವಾಲಯದಿಂದ ಸ್ಪೋಟಕ ಹೇಳಿಕೆ Read More »










