ಬಿಜೆಪಿ ಪ್ರಣಾಳಿಕೆ ಸಮಿತಿ/ ಮುಖ್ಯಸ್ಥರಾಗಿ ರಾಜನಾಥ್ ಸಿಂಗ್
ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆ ಸಮಿತಿಯ ಮುಖ್ಯಸ್ಥರಾಗಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಸಮಿತಿಯ ಸಂಚಾಲಕರಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಹಾಗೂ ಸಹ ಸಂಚಾಲಕರಾಗಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ನೇಮಕ ಮಾಡಲಾಗಿದೆ. ಇವರಲ್ಲದೆ 24 ಮಂದಿಯನ್ನು ಈ ಸಮಿತಿಗೆ ಸದಸ್ಯರನ್ನಾಗಿ ಸೇರಿಸಿಕೊಳ್ಳಲಾಗಿದೆ. ಅರ್ಜುನ್ ಮುಂಡಾ, ಭೂಪೇಂದ್ರ ಯಾದವ್, ಅರ್ಜುನ್‍ರಾಮ್ ಮೇಘವಾಲ್, ಕಿರಣ್ ರಿಜಿಜು, ಅಶ್ವಿನಿ ವೈಷ್ಣವ್, ಧಮೇರ್ಂದ್ರ ಪ್ರಧಾನ್, ಭೂಪೇಂದ್ರ ಪಟೇಲ್, ಹಿಮಂತ […]
ಬಿಜೆಪಿ ಪ್ರಣಾಳಿಕೆ ಸಮಿತಿ/ ಮುಖ್ಯಸ್ಥರಾಗಿ ರಾಜನಾಥ್ ಸಿಂಗ್ Read More »