ಬಿಜೆಪಿ ಟಿಕೆಟ್ ಪಡೆದ ನಟ ಅರುಣ್ ಗೋವಿಲ್
ಸಮಗ್ರ ನ್ಯೂಸ್ : ರಾಮಾಯಣ ಧಾರಾವಾಹಿಯಲ್ಲಿ ರಾಮನ ಪಾತ್ರ ಮಾಡಿದ್ದ ನಟ ಅರುಣ್ ಗೋವಿಲ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದ್ದು, ಈ ಬಾರಿ ಲೋಕಸಭೆ ಅಖಾಡದಲ್ಲಿ ಅರುಣ್ ಗೋವಿಲ್ ಕಾಣಿಸಿಕೊಳ್ಳಲಿದ್ದಾರೆ. ಟಿಕೆಟ್ ನೀಡಿದ್ದಕ್ಕಾಗಿ ಆಯ್ಕೆ ಸಮಿತಿ ಮತ್ತು ನರೇಂದ್ರ ಮೋದಿ ಅವರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ಮೀರತ್ ಕ್ಷೇತ್ರದಿಂದ ನನ್ನನ್ನು ಸಂಸದ ಸ್ಥಾನಕ್ಕೆ ಅಭ್ಯರ್ಥಿಯಾಗಿ ಆಯ್ಕೆ ಮಾಡುವ ಮೂಲಕ ದೊಡ್ಡ ಜವಾಬ್ದಾರಿ ನೀಡಿದ್ದೀರಿ. ಭಾರತೀಯ ಜನತಾ ಪಕ್ಷ ಮತ್ತು ಜನರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳಲು […]
ಬಿಜೆಪಿ ಟಿಕೆಟ್ ಪಡೆದ ನಟ ಅರುಣ್ ಗೋವಿಲ್ Read More »