ಅರಣ್ಯ ಕ್ಯಾಂಟೀನ್/ ಚುನಾವಣೆ ನಂತರ ಸ್ಥಾಪನೆಗೆ ರೂಪುರೇಷೆ
ಸಮಗ್ರ ನ್ಯೂಸ್: ರಾಜ್ಯ ಅರಣ್ಯ ಇಲಾಖೆ ಸಿಬ್ಬಂದಿಯ ಬಹುದಿನದ ಬೇಡಿಕೆಯಾದ ಅರಣ್ಯ ಕ್ಯಾಂಟೀನ್ ಸ್ಥಾಪನೆಗೆ ಇಲಾಖೆ ಮುಂದಾಗಿದ್ದು, ಚುನಾವಣೆಯ ನಂತರ ಆ ಕುರಿತು ಸ್ಪಷ್ಟ ನಿರ್ಧಾರ ತೆಗೆದುಕೊಂಡು ಕ್ಯಾಂಟೀನ್ ಸ್ಥಾಪನೆಗೆ ರೂಪುರೇಷೆ ಸಿದ್ಧಪಡಿಸಲು ನಿರ್ಧರಿಸಲಾಗಿದೆ. ಕಡಿಮೆ ಬೆಲೆಯಲ್ಲಿ ಪಡಿತರ ಸಿಗಲು ಪೊಲೀಸ್ ಕ್ಯಾಂಟೀನ್ ಮಾದರಿಯಲ್ಲಿ ಅರಣ್ಯ ಕ್ಯಾಂಟೀನ್ ಸ್ಥಾಪಿಸುವಂತೆ ಹಲವು ವರ್ಷಗಳಿಂದ ಆಗ್ರಹಕ್ಕೆ ಪೂರಕವಾಗಿ ಕೆಲ ತಿಂಗಳ ಹಿಂದಷ್ಟೇ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಮತ್ತು ಮುಖ್ಯ ವನ್ಯಜೀವಿ ವಾರ್ಡನ್ ಸುಭಾಷ್ ಮಾಲ್ಖೆಡೆ ಅವರು ಸೇನೆ […]
ಅರಣ್ಯ ಕ್ಯಾಂಟೀನ್/ ಚುನಾವಣೆ ನಂತರ ಸ್ಥಾಪನೆಗೆ ರೂಪುರೇಷೆ Read More »










