ಭೂತಾನ್‍ನ ಅತ್ಯುನ್ನತ ನಾಗರಿಕ ಪ್ರಶಸ್ತಿಗೆ ಭಾಜನರಾದ ಮೋದಿ
ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ, ಭೂತಾನ್‍ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಲೊ ಸ್ವೀಕರಿಸಿದ್ದು, ಈ ಗೌರವವನ್ನು ಪಡೆದ ಮೊದಲ ಭೂತಾನ್ ದೇಶದ ಹೊರಗಿನ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಭೂತಾನ್‍ನ ರಾಜ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಸ್ಥಾಪಿತವಾದ ಪ್ರಾಶಸ್ತ್ರದ ಪ್ರಕಾರ, ಆರ್ಡರ್ ಆಫ್ ದ ಡ್ರುಕ್ ಗ್ಯಾಲ್ಲೋ ಅನ್ನು ಜೀವಮಾನದ ಸಾಧನೆಗಾಗಿ ನೀಡಲಾಗುತ್ತಿತ್ತು. ಭೂತಾನ್‍ನ ಸರ್ವಶ್ರೇಷ್ಠ ಪ್ರಜೆಗೆ ಈ ಗೌರವವನ್ನು ನೀಡಲಾಗುತ್ತದೆ. ಇಲ್ಲಿಯವರೆಗೂ […]
ಭೂತಾನ್‍ನ ಅತ್ಯುನ್ನತ ನಾಗರಿಕ ಪ್ರಶಸ್ತಿಗೆ ಭಾಜನರಾದ ಮೋದಿ Read More »