ನವದೆಹಲಿ: ಬಿಆರ್ಎಸ್ ನಾಯಕಿ ಕವಿತಾ ಕಸ್ಟಡಿ ಅವಧಿ ವಿಸ್ತರಣೆ
ಸಮಗ್ರ ನ್ಯೂಸ್ : ದೆಹಲಿ ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಪುತ್ರಿ ಕವಿತಾ ಅವರ ಜಾರಿ ನಿರ್ದೇಶನಾಲಯದ ಕಸ್ಟಡಿ ಅವಧಿಯನ್ನು ನ್ಯಾಯಾಲಯವು ಏಪ್ರಿಲ್ 23ರವರೆಗೆ ವಿಸ್ತರಿಸಿದೆ. ದೆಹಲಿ ರೋಸ್ ಅವೆನ್ಯೂ ನ್ಯಾಯಾಲಯವು ಇಂದು ಆದೇಶಿಸಿದ್ದು, ಈ ಕುರಿತು ಸುದ್ದಿ ಸಂಸ್ಥೆ ‘ಎಎನ್ಐ’ ಟ್ವೀಟ್ ಮಾಡಿದೆ. ಕವಿತಾ ನ್ಯಾಯಾಲಕ್ಕೆ ಹಾಜರುಪಡಿಸಲು ಹೋಗುವ ವೇಳೆ ಈ ರೀತಿ ಪ್ರತಿಕ್ರಿಯಿಸಿ, ಇದೊಂದು ರಾಜಕೀಯ ಪ್ರೇರಿತ ಪ್ರಕರಣ. ವಿರೋಧ ಪಕ್ಷದ […]
ನವದೆಹಲಿ: ಬಿಆರ್ಎಸ್ ನಾಯಕಿ ಕವಿತಾ ಕಸ್ಟಡಿ ಅವಧಿ ವಿಸ್ತರಣೆ Read More »










