ಕಾಶೀ ವಿಶ್ವನಾಥ ಮಂದಿರದ ಫೇಸ್‌ಬುಕ್ ಪೇಜ್ ಹ್ಯಾಕ್/ ಅಶ್ಲೀಲ ಚಿತ್ರ ಪೋಸ್ಟ್
ಸಮಗ್ರ ನ್ಯೂಸ್: ಕಿಡಿಕೇಡಿಗಳು, ಕಾಶೀ ವಿಶ್ವನಾಥ ಮಂದಿರದ ಫೇಸ್‌ಬುಕ್ ಪೇಜ್ ಅನ್ನು ಹ್ಯಾಕ್ ಮಾಡಿದ್ದು, ಅಶ್ಲೀಲ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ. ದೇವಸ್ಥಾನದ ಆಡಳಿತ ಸಮಿತಿ ನಿರ್ವಹಣೆ ಮಾಡುತ್ತಿದ್ದ ವಿಶ್ವ ವಿಶ್ವನಾಥ ಟೆಂಪಲ್ ಟ್ರಸ್ಟ್ ಫೇಸ್‌ಬುಕ್ ಪೇಜ್ ಹ್ಯಾಕ್ ಮಾಡಲಾಗಿದೆ. ಭಕ್ತರು ದೇವಸ್ಥಾನ ಸಮಿತಿಗೆ ಕರೆ ಮಾಡಿ ಫೇಸ್‌ಬುಕ್ ಪೇಜ್ ಹ್ಯಾಕ್ ಆಗಿರುವ ಕುರಿತು ಮಾಹಿತಿ ನೀಡಿದ್ದಾರೆ. ಪೇಜ್‌ನಲ್ಲಿ ಅಶ್ಲೀಲ ಫೋಟೋಗಳು ಪೋಸ್ಟ್ ಆಗಿದೆ. ಅಸಂಬದ್ಧ ಪೋಸ್ಟ್‌ಗಳನ್ನು ಹಾಕಲಾಗಿದೆ. ಈ ಕುರಿತು ಮಾಹಿತಿ ತಿಳಿದ ತಕ್ಷಣ ದೇವಸ್ಥಾನ ಆಡಳಿತ […]
ಕಾಶೀ ವಿಶ್ವನಾಥ ಮಂದಿರದ ಫೇಸ್‌ಬುಕ್ ಪೇಜ್ ಹ್ಯಾಕ್/ ಅಶ್ಲೀಲ ಚಿತ್ರ ಪೋಸ್ಟ್ Read More »










