ಸ್ಮಾರ್ಟ್ ಫೋನ್ ಬಳಕೆದಾರರಿಗೆ ಭಾರತ ಸರ್ಕಾರ ಎಚ್ಚರಿಕೆ! ಇಲ್ಲಿದೆ ಬಿಗ್ ಅಪ್ಡೇಟ್
ಭಾರತವು ವಿಶ್ವದ ಅತಿದೊಡ್ಡ ಸ್ಮಾರ್ಟ್‌ಫೋನ್ ಮಾರುಕಟ್ಟೆಗಳಲ್ಲಿ ಒಂದಾಗಿದೆ. ಇಲ್ಲಿ ಜನಸಂಖ್ಯೆಯ ಜತೆಗೆ ಮೊಬೈಲ್ ಬಳಕೆದಾರರೂ ಹೆಚ್ಚಿದ್ದಾರೆ. ವಿಮಾನ ನಿಲ್ದಾಣಗಳು, ಹೋಟೆಲ್‌ಗಳು, ಕೆಫೆಗಳಲ್ಲಿ USB ಪೋರ್ಟ್‌ಗಳೊಂದಿಗೆ ಚಾರ್ಜಿಂಗ್ ಸ್ಟೇಷನ್‌ಗಳನ್ನು ನಿಮ್ಮಲ್ಲಿ ಹಲವರು ನೋಡಿರಬಹುದು. ತುರ್ತು ಸಂದರ್ಭದಲ್ಲಿ ಅಂತಹ ಸ್ಥಳಗಳಲ್ಲಿ ಮೊಬೈಲ್ ಚಾರ್ಜಿಂಗ್ ಇರಿಸಬಹುದು. ಅಂತಹ ಸ್ಥಳಗಳಲ್ಲಿ ನಿಮ್ಮ ಫೋನ್ ಅನ್ನು ಚಾರ್ಜ್ ಮಾಡುವ ಮೊದಲು ದಯವಿಟ್ಟು ಜಾಗರೂಕರಾಗಿರಿ. ಇತ್ತೀಚೆಗೆ, ಭಾರತ ಸರ್ಕಾರವು ಸ್ಮಾರ್ಟ್ಫೋನ್ ಬಳಕೆದಾರರಿಗೆ ಪ್ರಮುಖ ಎಚ್ಚರಿಕೆಯನ್ನು ನೀಡಿದೆ. ಸಾರ್ವಜನಿಕ ಚಾರ್ಜಿಂಗ್ ಪೋರ್ಟ್‌ಗಳನ್ನು ಬಳಸಬಾರದು ಎಂದು ಅದು ಹೇಳಿದೆ. […]
ಸ್ಮಾರ್ಟ್ ಫೋನ್ ಬಳಕೆದಾರರಿಗೆ ಭಾರತ ಸರ್ಕಾರ ಎಚ್ಚರಿಕೆ! ಇಲ್ಲಿದೆ ಬಿಗ್ ಅಪ್ಡೇಟ್ Read More »










