ಚಂದ್ರನ ಮೇಲಿನ ಕಲ್ಲನ್ನು ಭೂಮಿಗೆ ತರುವ ಉದ್ದೇಶ/ ಇಸ್ರೋದಿಂದ ಎರಡು ರಾಕೆಟ್ ಬಳಕೆ
ಸಮಗ್ರ ನ್ಯೂಸ್: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಾದ ಇಸ್ರೋ ಚಂದ್ರನ ಮೇಲಿನ ಕಲ್ಲನ್ನು ಭೂಮಿಗೆ ತರುವ ಉದ್ದೇಶ ಹೊಂದಿರುವ ತನ್ನ ಮಹತ್ವಕಾಂಕ್ಷೆ ಯೋಜನೆಗೆ 2 ರಾಕೆಟ್‍ಗಳನ್ನು ಬಳಸಲಿದೆ. ಒಂದೇ ಯೋಜನೆಗೆ ಎರಡು ರಾಕೆಟ್ ಬಳಕೆ ಇಸ್ರೋ ಇತಿಹಾಸದಲ್ಲೇ ಮೊದಲು ಆಗಿದೆ. ಚಂದ್ರಯಾನ 4 ಯೋಜನೆಯಲ್ಲಿ ಅತ್ಯಂತ ತೂಕದ ಉಪಗ್ರಹ ಹೊತ್ತೊಯ್ಯಬಲ್ಲ ಎಲ್‍ವಿಎಂ-3 ಮತ್ತು ಇಸ್ರೋದ ಅತ್ಯಂತ ಯಶಸ್ವಿ ರಾಕೆಟ್‍ಗಳ ಪೈಕಿ ಒಂದಾದ ಪಿಎಸ್‍ಎಲ್‍ವಿ ಅನ್ನು ಎರಡು ಪ್ರತ್ಯೇಕ ದಿನಗಳಂದು ಹಾರಿಬಿಡಲಾಗುವುದು. ಇಸ್ರೋದ ಈ ಯೋಜನೆ ಯಶಸ್ವಿಯಾದಲ್ಲಿ ಚಂದ್ರನಿಂದ […]
ಚಂದ್ರನ ಮೇಲಿನ ಕಲ್ಲನ್ನು ಭೂಮಿಗೆ ತರುವ ಉದ್ದೇಶ/ ಇಸ್ರೋದಿಂದ ಎರಡು ರಾಕೆಟ್ ಬಳಕೆ Read More »