ರಾಂಚಿ: ಹೇಮಂತ್ ಸೊರೇನ್‌ನ 31 ಕೋಟಿ ರೂ. ಮೌಲ್ಯದ ಆಸ್ತಿ, ಬಿಎಂಡಬ್ಲ್ಯೂ ಕಾರು ಇಡಿ ವಶಕ್ಕೆ
ಸಮಗ್ರ ನ್ಯೂಸ್ : ಅಕ್ರಮ ಹಣ ವರ್ಗಾವಣೆ & ಭೂ ಕಬಳಿಕೆ ಪ್ರಕರಣದಲ್ಲಿ ಬಂಧಿತರಾಗಿರುವ ಜಾರ್ಖಂಡ್‌ನ ಮಾಜಿ ಸಿಎಂ ಹೇಮಂತ್ ಸೊರೇನ್ ಅವರಿಗೆ ಸೇರಿದ್ದ 31 ಕೋಟಿ ರೂ. ಮೌಲ್ಯದ ಆಸ್ತಿ ಜೊತೆಗೆ ದೆಹಲಿಯಲ್ಲಿರುವ ಅವರ ನಿವಾಸದಿಂದ 36 ಲಕ್ಷ ರೂ. ನಗದು ಹಾಗೂ ಬಿಎಂಡಬ್ಲ್ಯೂ ಕಾರನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದುಕೊಂಡಿದೆ. ಹೇಮಂತ್ ಸೊರೇನ್ ವಿರುದ್ಧ ಜಾರಿ ನಿರ್ದೇಶನಾಲಯ ಜಾರ್ಜ್‌ಶೀಟ್ ದಾಖಲಿಸಿದ್ದು, ಪ್ರಕರಣದ ಹಲವು ರಹಸ್ಯಗಳು ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಇತರ ಆರೋಪಿಗಳಿಂದ ಸುಮಾರು 256 […]
ರಾಂಚಿ: ಹೇಮಂತ್ ಸೊರೇನ್‌ನ 31 ಕೋಟಿ ರೂ. ಮೌಲ್ಯದ ಆಸ್ತಿ, ಬಿಎಂಡಬ್ಲ್ಯೂ ಕಾರು ಇಡಿ ವಶಕ್ಕೆ Read More »










