ಹೆಚ್ಎಸ್ಆರ್ ಪಿ (HSRP) ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡುವು ವಿಸ್ತರಣೆ
ಸಮಗ್ರ ನ್ಯೂಸ್: ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಾರಿಗೆ ಇಲಾಖೆ ನೀಡಿದ್ದ ಗಡುವು ಮುಗಿಯಲು ಕೇವಲ ಎರಡು ದಿನ ಮಾತ್ರ ಬಾಕಿ ಇರುವಾಗ ಸರ್ಕಾರ ಗಡುವು ವಿಸ್ತರಣೆ ಮಾಡಿದೆ. ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿ ಮಾಡಿಸಿದ್ದ ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ (HSRP) ಅವಡಿಕೆ ಕಡ್ಡಾಯ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿತ್ತು. ಫೆಬ್ರವರಿ 17ರೊಳಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಡೆಡ್ ಲೈನ್ ನೀಡಿತ್ತು. ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ […]
ಹೆಚ್ಎಸ್ಆರ್ ಪಿ (HSRP) ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡುವು ವಿಸ್ತರಣೆ Read More »