ಬಿಜೆಪಿ 400 ಸೀಟು ಗೆಲ್ಲಲು ಪ್ರಧಾನಿ ಮೋದಿ ಅಂಪೈರ್ಗಳನ್ನ ಆಯ್ಕೆ ಮಾಡಿದ್ದಾರೆ;ರಾಹುಲ್
ಸಮಗ್ರ ನ್ಯೂಸ್ : ಬಿಜೆಪಿ ಮ್ಯಾಚ್ ಫಿಕ್ಸಿಂಗ್ ಇಲ್ಲದೇ ʻ400 ಪಾರ್ʼ ಘೋಷಣೆ ಮಾಡಲು ಸಾಧ್ಯವಿಲ್ಲ. 400 ಸೀಟು ಗೆಲ್ಲಲು ಪ್ರಧಾನಿ ಮೋದಿ ಅಂಪೈರ್ಗಳನ್ನ ಆಯ್ಕೆ ಮಾಡಿದ್ದಾರೆ. ಮೋದಿ ಒಬ್ಬರೇ ಈ ಕೆಲಸ ಮಾಡುತ್ತಿಲ್ಲ. ಅವರ ಜೊತೆಗೆ ಕೆಲವು ಉದ್ಯಮಿಗಳೂ ಸೇರಿಕೊಂಡಿದ್ದಾರೆ ಎಂದು ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ. ಸಿಎಂ ಅರವಿಂದ್ ಕೇಜ್ರಿವಾಲ್ ಅವರ ED ಬಂಧನ ಖಂಡಿಸಿ ದೆಹಲಿಯ ರಾಮ್ಲೀಲಾ ಮೈದಾನದಲ್ಲಿ I.N.D.I.A. ಒಕ್ಕೂಟದ ʻಪ್ರಜಾಪ್ರಭುತ್ವ ಉಳಿಸಿʼ ಪ್ರತಿಭಟನಾ ರ್ಯಾಲಿಯನ್ನು ದ್ದೇಶಿಸಿ ಅವರು, ಬಿಜೆಪಿ ಗೆದ್ದು […]
ಬಿಜೆಪಿ 400 ಸೀಟು ಗೆಲ್ಲಲು ಪ್ರಧಾನಿ ಮೋದಿ ಅಂಪೈರ್ಗಳನ್ನ ಆಯ್ಕೆ ಮಾಡಿದ್ದಾರೆ;ರಾಹುಲ್ Read More »










