ಮಾಜಿ ಉಪಪ್ರಧಾನಿ ಎಲ್.ಕೆ. ಅಡ್ವಾಣಿಗೆ ಭಾರತರತ್ನ| ಪ್ರಧಾನಿ ನರೇಂದ್ರ ಮೋದಿ ಘೋಷಣೆ
ಸಮಗ್ರ ನ್ಯೂಸ್: ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿಗೆ ಭಾರತ ರತ್ನ ನೀಡಲಾಗುತ್ತಿದೆ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ್ದಾರೆ. ಇಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ವಿಷಯ ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿಯ ಹಿರಿಯ ನಾಯಕ ಎಲ್ ಕೆ ಅಡ್ವಾಣಿಗೆ ಭಾರತ ರತ್ನ ನೀಡಲಾಗುತ್ತಿದೆ ಎಂಬುದಾಗಿ ತಿಳಿಸಿದ್ದಾರೆ. ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜನೀತಿಜ್ಞರಲ್ಲಿ ಒಬ್ಬರಾದ ಅವರು ಭಾರತದ ಅಭಿವೃದ್ಧಿಗೆ ನೀಡಿದ ಕೊಡುಗೆ ಸ್ಮರಣೀಯವಾಗಿದೆ. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ […]
ಮಾಜಿ ಉಪಪ್ರಧಾನಿ ಎಲ್.ಕೆ. ಅಡ್ವಾಣಿಗೆ ಭಾರತರತ್ನ| ಪ್ರಧಾನಿ ನರೇಂದ್ರ ಮೋದಿ ಘೋಷಣೆ Read More »