ಶಾಲೆಗೆ ಗೈರಾದ ಮಗುವಿನ ಮನೆಗೆ ಬಂದು ಪ್ರಾಂಶುಪಾಲರಿಂದ ಅಮ್ಮನಿಗೆ ಸ್ಪೆಷಲ್ ಕ್ಲಾಸ್!!
ಸಮಗ್ರ ನ್ಯೂಸ್: ದಕ್ಷಿಣ ಚೀನಾದ ಹೈನಾನ್ ಪ್ರಾಂತ್ಯದಲ್ಲಿನ ಒಂದು ಶಾಲೆಯ ಪ್ರಾಂಶುಪಾಲರು ಶಿಕ್ಷಣದ ಹೆಸರಿನಲ್ಲಿ ಅಮಾನವೀಯವಾಗಿ ವರ್ತಿಸಿದ್ದಾರೆ ಎನ್ನುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದಕ್ಷಿಣ ಚೈನಾ ಮಾರ್ನಿಂಗ್ ಪೋಸ್ಟ್ ಇದನ್ನು ವರದಿ ಮಾಡಿದೆ. ಈ ಶಾಲೆಗೆ ಮಕ್ಕಳನ್ನು ಕಳುಹಿಸುವ ಪಾಲಕರಿಗೆ ಮಕ್ಕಳ ಮೇಲೆ ಯಾವ ಹಕ್ಕೂ ಇಲ್ಲವಾ ಎನ್ನುವ ಪ್ರಶ್ನೆ ಎದುರಾಗಿದೆ. ಹೈನಾನ್ ಪ್ರಾಂತ್ಯದಲ್ಲಿರುವ ಶಾಲೆಗೆ ಹೋಗುವ ಒಬ್ಬ ಮಗುವಿಗೆ ವಿಪರೀತ ಹುಷಾರಿರಲಿಲ್ಲ. ಆರೋಗ್ಯ ಸರಿಯಾಗಿಲ್ಲದ ಕಾರಣ ಆ ಮಗು ಒಂದು ದಿನ ಶಾಲೆಯಲ್ಲಿ ಮೂರ್ಛೆ […]
ಶಾಲೆಗೆ ಗೈರಾದ ಮಗುವಿನ ಮನೆಗೆ ಬಂದು ಪ್ರಾಂಶುಪಾಲರಿಂದ ಅಮ್ಮನಿಗೆ ಸ್ಪೆಷಲ್ ಕ್ಲಾಸ್!! Read More »