ಮದ್ಯ ನೀತಿ ಹಗರಣ| ತೆಲಂಗಾಣ ಮಾಜಿ ಸಿಎಂ ಪುತ್ರಿ ಕವಿತಾಗೆ 14 ದಿನ ಜೈಲು
ಸಮಗ್ರ ನ್ಯೂಸ್: ಭಾರತ್ ರಾಷ್ಟ್ರ ಸಮಿತಿ ನಾಯಕಿ ಕೆ.ಕವಿತಾ ಅವರನ್ನು ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಏಪ್ರಿಲ್ 9 ರ ವರೆಗೆ ಜೈಲಿಗೆ ಕಳುಹಿಸಿದೆ. ಮದ್ಯ ನೀತಿ ಹಗರಣದಲ್ಲಿ ಕವಿತಾ ಅವರು ಮಾ.15 ರಂದು ಜಾರಿ ನಿರ್ದೇಶನಾಲಯದ ವಶದಲ್ಲಿದ್ದು, ಕಳೆದ ವಾರ ಕಸ್ಟಡಿ ಅವಧಿಯನ್ನು ವಿಸ್ತರಿಸಲಾಗಿತ್ತು. ಈ ವೇಳೆ ಅವರ ಮೊಬೈಲ್ನಲ್ಲಿದ್ದ ಡೇಟಾವನ್ನು ಪರಿಶೀಲಿಸಲಾಗಿತ್ತು. ಕವಿತಾ ಅವರಿಗೆ ದೆಹಲಿ ನ್ಯಾಯಾಲಯವು ಈಗ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಅವರನ್ನು ಲಾಕಪ್ನಲ್ಲಿ ಇರಿಸುವ ಬದಲು […]
ಮದ್ಯ ನೀತಿ ಹಗರಣ| ತೆಲಂಗಾಣ ಮಾಜಿ ಸಿಎಂ ಪುತ್ರಿ ಕವಿತಾಗೆ 14 ದಿನ ಜೈಲು Read More »










